ಬೆಂಗಳೂರು:ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಂಪುಟದಲ್ಲಿ ಬೆಂಗಳೂರು ಜಿಲ್ಲೆಯ 7 ಮಂದಿಗೆ ಅವಕಾಶ ಸಿಕ್ಕಿದೆ. 6 ಜಿಲ್ಲೆಗಳಲ್ಲಿ ಇಬ್ಬರಿಗೆ ಮಂತ್ರಿಗಿರಿ ಕೊಡಲಾಗಿದೆ. ಆದರೆ, ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ತಮ್ಮ ಜಿಲ್ಲೆಯವರಿಗೆ ಮಂತ್ರಿ ಸ್ಥಾನ ಕೊಟಿಲ್ಲವೆಂದು ಸ್ಥಳೀಯವಾಗಿ ಅಸಮಾಧಾನ ಭುಗಿಲೆದ್ದಿದ್ದೆ.
ದಾವಣಗೆರೆ ಜಿಲ್ಲೆಯ 7 ಶಾಸಕರ ಪೈಕಿ ಐವರು ಬಿಜೆಪಿ‌ ಶಾಸಕರಿದ್ದರೂ ಬೊಮ್ಮಾಯಿ ಸಂಪುಟದಲ್ಲಿ ಒಬ್ಬರಿಗೂ ಅವಕಾಶ ಸಿಕ್ಕಿಲ್ಲ. ಬಿಎಸ್‌ವೈ ಅಧಿಕಾರಾವಧಿಯಲ್ಲೂ ದಾವಣಗೆರೆ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿತ್ತು. ಇನ್ನು ಹಳೇ ಮೈಸೂರು ಭಾಗಕ್ಕೂ ನಿರೀಕ್ಷೆಯಂತೆ ಸಚಿವ ಸ್ಥಾನ ಲಭಿಸಿಲ್ಲ.
ಯಡಿಯೂರಪ್ಪ ವಿರುದ್ಧ ಬಂಡಾಯ ಎದ್ದವರಿಗೆ ಶಾಕ್​! ಪಟ್ಟಿಯಲ್ಲಿ ವಿಜಯೇಂದ್ರ ಹೆಸರೂ ಇಲ್ಲ

2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + six =
Remember me
