ಹುಬ್ಬಳ್ಳಿ:ಎಂಎಲ್​ಸಿ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಬೈಕ್​ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್​ ಕ್ಯಾಂಪಸ್‌ನಲ್ಲಿ ಭಾನುವಾರ ಸಂಭವಿಸಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬಸವರಾಜ ಹೊರಟ್ಟಿ ಅವರು ವಾಪಸ್​ ಕಾರಿನಲ್ಲಿ ತೆರಳುವಾಗ ಕಾರು ಮತ್ತು ಬೈಕ್​ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್​ ಸವಾರ, ಸವದತ್ತಿ ‌ಮೂಲದ ಜೆಸಿಬಿ ಆಪರೇಟರ್ ಕೆಂಚಪ್ಪ ಗಾಯಗೊಂಡಿದ್ದಾರೆ. ಕಿಮ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಘಟನಾ ಸ್ಥಳಕ್ಕೆ ಆಂಬುಲೆನ್ಸ್​ ಬಂದಿರಲಿಲ್ಲ. ಘಟನೆ ನಡೆದ ಬಳಿಕ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ಆ ನಂತರ ಬೇರೆ ವಾಹನ ತರಿಸಿ ತೆರಳಿದರು. ಉತ್ತರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಸಂಗಕ್ಕೆ ಆಸೆಪಟ್ಟು ಪತ್ನಿ ಕೈಗೆ ಸಿಕ್ಕಿಬಿದ್ದ! ಪಕ್ಕದ್ಮನೆ ಬಾಲಕಿ ಮೇಲೆ ಕಣ್ಣಿಟ್ಟಿದ್ದ ಕಾಮುಕನಿಗೆ ಆಯ್ತು ತಕ್ಕ ಶಾಸ್ತಿ

ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ತಂದೆಯ ಹೇಳಿಕೆ ಕೇಳಿದ್ರೆ ಮನಸ್ಸು ಭಾರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 19 =
Remember me
