ಬೆಂಗಳೂರು:ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ವಿಧಾನ ಪರಿಷತ್​ ಸದಸ್ಯ ಸಿ.ಎಂ. ಇಬ್ರಾಹಿಂ ಇಂದು(ಶನಿವಾರ) ಅಧಿಕೃತವಾಗಿ ಕಾಂಗ್ರೆಸ್​ಗೆ ಗುಡ್​ ಬೈ ಹೇಳಿದ್ದಾರೆ.
ರಾಜೀನಾಮೆ ನಿಡುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಆಪ್ತ ಇಬ್ರಾಹಿಂ, ಇಂದೇ ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ ಕೊಡುವೆ. ನನ್ನ ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕೊಡುತ್ತಿರುವೆ. ಅಂಗೀಕಾರ ಮಾಡುವುದು, ಬಿಡುವುದು ಅವರಿಷ್ಟ. ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೂ ತಲುಪಿಸುತ್ತಿದ್ದೇನೆ. ಅನೇಕರು ರಾಜೀನಾಮೆ ನೀಡಿ ನನ್ನ ಜತೆ ಬರ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು ಎನ್ನುತ್ತಲೇ ಜೆಡಿಎಸ್​ ಪಕ್ಷಕ್ಕೆ ಸೇರುವುದಾಗಿ ಘೋಷಿಸಿದರು.
ಪತ್ನಿಗೆ ಸಂಬಂಧಿಸಿದ ವಿವರ ಮರೆಮಾಚಿದ ಪ್ರಕರಣ: ಸೂರಜ್​ ರೇವಣ್ಣಗೆ ಹೈಕೋರ್ಟ್​ನಿಂದ ಸಮನ್ಸ್​ ಜಾರಿ

6 ವರ್ಷದ ಹಿಂದೆ ಸಂತೆಯಲ್ಲಿ ಬೇರ್ಪಟ್ಟಿದ್ದ ತಾಯಿ-ಮಗನನ್ನು ಒಂದುಗೂಡಿಸಿದ ಆಧಾರ್ ಕಾರ್ಡ್​! ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಲಹಂಕ ಪೊಲೀಸರು

ಭೀಕರ ಅಪಘಾತ, ಸ್ಥಳದಲ್ಲೇ ಐವರ ಸಾವು: ದತ್ತಾತ್ರೇಯನ ದರ್ಶನ ಪಡೆದು ವಾಪಸ್​ ಬರುವಾಗ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 2 =
Remember me
