ಗದಗ: ಜಿಲ್ಲೆಯ ಶಿರಹಟ್ಟಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಕಚೇರಿಯ ಆವರಣದಲ್ಲಿ ಊಟಕ್ಕೆ ಕುಳಿತಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಳಿ ಬಂದ ಮಂಗಯೊಂದು ಅವರೊಟ್ಟಿಗೆ ಕುಳಿತು ಊಟ ಮಾಡಿದ ದೃಶ್ಯ ಎಲ್ಲೆಡೆ ಸದ್ದು ಮಾಡಿದೆ.
ಮನುಷ್ಯರು ಕುಳಿತು ಊಟ ಮಾಡುವ ಭಂಗಿಯಲ್ಲಿಯೇ ಮಂಗ ಕುಳಿತು ಊಟ ಮಾಡಿದೆ.
ಸೋಮವಾರ ಸಿಡಿಪಿಒ ಕಚೇರಿಯಲ್ಲಿ ಸಭೆಗೆ ಬಂದಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಧ್ಯಾಹ್ನ ಒಟ್ಟಿಗೆ ಕುಳಿತು ಊಟ ಮಾಡಲೆಂದು ತಾವು ತಂದಿದ್ದ ಬುತ್ತಿ ಬಿಚ್ಚಿ ಊಟ ಮಾಡುತ್ತಿರುವಾಗ ಮಂಗವೂ ಅವರೊಟ್ಟಿಗೆ ಕುಳಿತು ಊಟ ಮಾಡಿದೆ. ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ಸಾತಪುತೆ ಎಂಬುವರು ಮಂಗನಿಗೆ ಕೈ ತುತ್ತು ನೀಡಿ ಊಟ ಮಾಡಿಸಿದ್ದಾರೆ. ಈ ಅಪರೂಪದ ದೃಶ್ಯಗಳು ಈಗ ಎಲ್ಲೆಡೆ ವೈರಲ್ ಆಗಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
