ನಾಗಮಂಗಲ:ತಾಯಿ ಮತ್ತು ಇಬ್ಬರು ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಂಡ್ಯ ತಾಲೂಕು ಮಾಳೆ ಗ್ರಾಮದ ಗಿರೀಶ್ ಎಂಬುವರ ಪತ್ನಿ ಸಿಂಚನಾ(28) ಮತ್ತು ಇವರ ಮಕ್ಕಳಾದ ಮಹೇಂದ್ರ(6), ಡಿಂಪನಾ(3) ಮೃತ ದುರ್ದೈವಿಗಳು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿಂಚನಾ ತನ್ನ ಮಕ್ಕಳನ್ನು ಕರೆದುಕೊಂಡು ನಾಗಮಂಗಲದ ಹುಳ್ಳೇನಹಳ್ಳಿಯಲ್ಲಿರುವ ಅಜ್ಜಿ ಮನೆ ಬಂದಿದ್ದರು. ಬುಧವಾರ ಮಧ್ಯಾಹ್ನ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹಗಳನ್ನು ನೀರಿನಿಂದ ಹೊರತೆಗೆದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 6 =
Remember me
