ಮೈಸೂರು:ತಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ತಾಯಿ- ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಮಂಗಳವಾರ ಸಂಭವಿಸಿದೆ.
ನಂದಿನಿ(35) ಮತ್ತು ಇವರ ಪುತ್ರಿ ಸಿಂಚನಾ(9) ಮೃತ ದುರ್ದೈವಿಗಳು. ಹಲವು ದಿನಗಳಿಂದ ನಂದಿನಿ ಪತಿಯಿಂದ ಬೇರ್ಪಟ್ಟಿದ್ದರು. ಈ ವಿಚಾರದಲ್ಲಿ ಆಗಾಗ ಗಲಾಟೆಗಳಾಗಿತ್ತು. ಇದೇ ವಿಚಾರಕ್ಕೆ ಮನನೊಂದು ಮಗಳ ಜತೆ ವಿಷ ಕುಡಿದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಡರಾತ್ರಿ ಘೋರ ದುರಂತ: 8 ತಿಂಗಳ ಮಗು ಸೇರಿ ಐವರು ಮಲಗಿದ್ದಲ್ಲೇ ಸಜೀವ ದಹನ

ನಾವು ಲವ್​ ಮಾಡಿದ್ದೇ ತಪ್ಪಾ? ಚಿತ್ರಹಿಂಸೆ ಕೊಡ್ತಿದ್ದಾರೆ.. ಪ್ಲೀಸ್​ ನಮ್ಮನ್ನು ಕಾಪಾಡಿ.. ಬೆಂಗಳೂರಲ್ಲಿ ಸಚಿವರ ಪುತ್ರಿ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
