ಬೀದರ್:ಅಮ್ಮನಿಗೆ ಕರೊನಾ ಸೋಂಕು ತಗುಲಿ ಸತ್ತು ಹೋದಳು ಎಂಬ ಸುದ್ದಿ ತಿಳಿಯುತ್ತಿದ್ದಂತೆ ವಿದೇಶದಲ್ಲಿದ್ದ ಮಗ ತವರಿಗೆ ಬಂದಿದ್ದ. ಇದೀಗ ಆ ಮಗನೂ ದುರಂತ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೀದರ್​ ಜಿಲ್ಲೆಯಲ್ಲಿ ಸಂಭವಿಸಿದೆ.
ಬೀದರ್ ನಗರದ ಬಸವ ನಗರ ನಿವಾಸಿ ಪಾರ್ವತಿ ಶೇಷಪ್ಪ ಪಾಟೀಲ(55) ಮತ್ತು ಇವರ ಪುತ್ರ ಶಿವಕಾಂತ ಪಾಟೀಲ್ (30) ಮೃತ ದುರ್ದೈವಿಗಳು. ಶಿಕ್ಷಕಿಯಾಗಿದ್ದ ಪಾರ್ವತಿ ಅವರು ಇತ್ತೀಚಿಗೆ ಕರೊನಾ ಸೋಂಕಿಗೆ ಬಲಿಯಾದರು.ಕೆನಡಾದಲ್ಲಿ ಇಂಜಿನಿಯರ್ ಕೆಲಸ ಮಾಡುತ್ತಿದ್ದ ​ಶಿವಕಾಂತ ಪಾಟೀಲ್​ ಅಮ್ಮನ ಸಾವಿನ ಸುದ್ದಿ ಕೇಳಿ ಬೀದರ್​ಗೆ ಬಂದಿದ್ದರು.
ಆಗ ಶಿವಕಾಂತ ಪಾಟೀಲ್​ಗೂ ಕರೊನಾ ಪಾಸಿಟಿವ್ ದೃಢಪಟ್ಟಿತ್ತು. ಬೀದರ್​ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಶಿವಕಾಂತ ಕೊನೆಯುಸಿರೆಳೆದಿದ್ದಾರೆ. ತಾಯಿ-ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಧಿಯೇ ನೀನೆಷ್ಟು ಕ್ರೂರಿ… ಕಂದನ ಮುಖ ನೋಡುವ ಮೊದಲೇ ತಂದೆ ಸಾವು! ತುಂಬು ಗರ್ಭಿಣಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಹಿಂದು ಯುವತಿಯನ್ನ ಮದ್ವೆಯಾದ 7 ಮಕ್ಕಳ ತಂದೆ! ಖಾಸಗಿ ದೃಶ್ಯ ಸೆರೆಹಿಡಿದು ಇಸ್ಲಾಂಗೆ ಮತಾಂತರ

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
