ಬಳ್ಳಾರಿ:ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನೂ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ದುರಂತ ಬಳ್ಳಾರಿಯ ಇಂದಿರಾ ನಗರದಲ್ಲಿ ಸಂಭವಿಸಿದೆ.
ಇಂದಿರಾ ನಗರ ನಿವಾಸಿ ಸಿದ್ದಪ್ಪ ಎಂಬುವರ ಪತ್ನಿ ಸುನೀತಾ (25), ಮಕ್ಕಳಾದ ಯಶ್ವಂತ(4)ಮತ್ತು ಸಾನ್ವಿ(3) ಮೃತ ದುರ್ದೈವಿಗಳು.
ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಆದರೆ, ಕೌಟುಂಬಿಕ ಕಲಹದಿಂದಾಗಿ ಸತ್ತಿದ್ದಾರೆ ಎನ್ನಲಾಗಿದೆ. ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯದಲ್ಲಿ ಕಾಚಳ್ಳಿ ಹಣ್ಣು ತಿಂದ 6 ಮಕ್ಕಳು ಸೇರಿ 12 ಮಂದಿಗೆ ರಕ್ತ ವಾಂತಿ-ಭೇದಿ

ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + fifteen =
Remember me
