ಶಿವಮೊಗ್ಗ:ಇಲ್ಲೊಬ್ಬ ಮಹಿಳೆ ಒಂದಲ್ಲ, ಎರಡಲ್ಲ, ಬರೋಬ್ಬರಿ ನಾಲ್ಕು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಮಹಿಳೆಯು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ್ದು, ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾ ಬಾನು 4 ಮಕ್ಕಳಿಗೆ ಜನ್ಮ ನೀಡಿದ ತಾಯಿ. ಸೋಮವಾರ ಬೆಳಗ್ಗೆ ಅಲ್ಮಾಗೆ ಹೆರಿಗೆಯಾಗಿದ್ದು, 2 ಗಂಡು ಮತ್ತು 2 ಹೆಣ್ಣು ಮಗು ಜನಿಸಿವೆ.
ಮಂಗ್ಳೂರಲ್ಲಿ ಮಸೀದಿ ಕೆಡವಿದಾಗ ದೇಗುಲ ಪ್ರತ್ಯಕ್ಷ! ಸತ್ಯ ತಿಳಿಯಲು ತಾಂಬೂಲ ಪ್ರಶ್ನೆಗೆ ಸಜ್ಜು, ಹೇಗೆ ನಡೆಯುತ್ತೆ ತಾಂಬೂಲ ಪ್ರಶ್ನೆ?

https://www.vijayavani.net/a-lover-life-is-tragic-end-in-car-udupi/
ಬೆಂಗಳೂರಲ್ಲಿ ಯುವತಿಗೆ ರಿವಾಲ್ವಾರ್ ತೋರಿಸಿ ಪಿಜಿ ಮಾಲೀಕನಿಂದ ಅತ್ಯಾಚಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − three =
Remember me
