ಮಂಗಳೂರು:ಅಪ್ರಾಪ್ತ ಬಾಲಕಿಗೆ ಮೊಬೈಲ್​ ನಂಬರ್​ ಕೊಟ್ಟ ಬಸ್​ ನಿರ್ವಾಹಕನನ್ನು ಬಸ್​ನಿಂದ ಕೆಳಗಿಳಿಸಿ ಬಾಲಕಿಯ ತಾಯಿ ಹಿಗ್ಗಾಮುಗ್ಗಾ ಬಾರಿಸಿದ್ದು, ವಿಡಿಯೋ ವೈರಲ್​ ಆಗಿದೆ.
8ನೇ ತರಗತಿ ಓದುತ್ತಿರುವ ಬಾಲಕಿ ಆ ಬಸ್​ನಲ್ಲಿ ಕೇವಲ ಒಂದೇ ಬಾರಿ ಪ್ರಯಾಣಿಸಿದ್ದು, ಈ ಸಂದರ್ಭದಲ್ಲಿ ಬಾಲಕಿಗೆ ಕಂಡಕ್ಟರ್​ ತನ್ನ ಮೊಬೈಲ್​ ನಂಬರ್​ ಕೊಟ್ಟಿದ್ದಾನೆ. ಅಲ್ಲದೆ ಕರೆ ಮಾಡಿ ಮನೆಯಲ್ಲಿ ಯಾರಿದ್ದಾರೆ ಎಂದೆಲ್ಲ ಕೇಳಿದ್ದಾನೆ ಎನ್ನುತ್ತಿರುವುದು ವಿಡಿಯೋದಲ್ಲಿದೆ. ಬಸ್​ ನಿರ್ವಾಹಕ ಈ ಮೊದಲೂ ಇದೇ ರೀತಿಯ ವರ್ತನೆ ತೋರಿದ್ದಾನೆ ಎಂದು ದೂರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್​ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಸಿಂದಿಗೆರೆ ಅರಣ್ಯಕ್ಕೆ ಬೆಂಕಿ ಹಾಕುವವರ ಜೀವನ ಸರ್ವನಾಶವಾಗಲಿ: ದೇವರಿಗೆ ಗ್ರಾಮಸ್ಥರ ಹರಕೆ!

ಏ.26ಕ್ಕೆ ನನ್ನ ಮದ್ವೆ ಇದೆ, ದಯವಿಟ್ಟು ಎಲ್ಲಿಗಾದ್ರೂ ಓಡೋಗೋಣ… ಸಖತ್​ ವೈರಲ್​ ಆಗ್ತಿದೆ ಪ್ರಿಯತಮೆ ಸಂದೇಶ

ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

ತಡರಾತ್ರಿ ಪಂಪ್​ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
