ಚಳ್ಳಕೆರೆ:ಮನೆಯಲ್ಲಿ ಮಲಗಿದ್ದ ಅತ್ತೆ ತಲೆಗೆ ಸೊಸೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಅಮಾನುಷವಾಗಿ ಕೊಂದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ಸಂಭವಿಸಿದೆ.
ರುದ್ರಮ್ಮ(60) ಮೃತ ದುರ್ದೈವಿ. ಇವರ ಸೊಸೆ ಮುದ್ದಕ್ಕ ಕೊಲೆ ಆರೋಪಿ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇರಲಿಲ್ಲ. ಆಗಾಗ್ಗೆ ಇವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು. ಜ.22ರ ರಾತ್ರಿಯೂ ಗಲಾಟೆ ಆಗಿತ್ತು.
ಅಂದು ರಾತ್ರಿ ಮನೆಯಲ್ಲಿ ಮಲಗಿದ್ದ ಅತ್ತೆ ರುದ್ರಮ್ಮಳ ತಲೆಗೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಸೊಸೆ ಮುದ್ದಕ್ಕ ಕೊಲೆ ಮಾಡಿದ್ದಾಳೆ. ಅತ್ತೆಯ ಸಾವಲ್ಲಿ ಜಗಳ ಅಂತ್ಯವಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪತ್ನಿಯನ್ನು ಕೊಂದ ಸೊಸೆ ವಿರುದ್ಧ ಮೃತಳ ಪತಿ ಕೆಂಚಪ್ಪ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಮುದ್ದಕ್ಕಳನ್ನು ಬಂಧಿಸಿದ್ದಾರೆ.
ಸಿದ್ಧಗಂಗಾ ಮಠದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಭಯದ ವಾತಾವರಣ ಸೃಷ್ಟಿ

10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್​ ಕೊಟ್ಟ ಯುವರೈತ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + 8 =
Remember me
