ಮಂಡ್ಯ:ಕೋವಿಡ್ ಪಾಸಿಟಿವ್ ಬಂದ ಅತ್ತೆಯನ್ನ ಮನೆಗೆ ಸೇರಿಸಿಕೊಳ್ಳಲ್ಲ ಎಂದು ಅಳಿಮಯ್ಯ ಅಮಾನವೀಯವಾಗಿ ವರ್ತಿಸಿದ ಘಟನೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಅಂದಹಾಗೇ ಈ ಅತ್ತೆಯೇನೂ ಅಳಿಯನ ಮನೆಗೆ ಹೋಗಿರಲಿಲ್ಲ. ಅಳಿಯನೇ ಅತ್ತೆ ಮನೆಯಲ್ಲೇ ವಾಸವಿದ್ದ. ಇದೀಗ ಕೋವಿಡ್​ ಸೋಂಕು ತಗುಲಿದ ಅತ್ತೆಯನ್ನೇ ಮನೆಗೆ ಸೇರಿಸಿಕೊಳ್ಳಲು ಒಪ್ಪಿಲ್ಲ!
ಅರೆಚಾಕನಹಳ್ಳಿ ನಿವಾಸಿ ಸಿದ್ದಮ್ಮಗೆ ಕರೊನಾ ಸೋಂಕು ಪಾಸಿಟಿವ್​ ಬಂದಿದ್ದರಿಂದ ಹೋಂ ಐಸೋಲೇಷನ್​ನಲ್ಲಿ ಇರುವಂತೆ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು. ಆದರೆ ಸಿದ್ದಮ್ಮನ ಅಳಿಮಯ್ಯ ಮುತ್ತೇಗೌಡ ಇದಕ್ಕೆ ಒಪ್ಪಲಿಲ್ಲ. ಎಷ್ಟೇ ಮನವೊಲಿಸಿದರೂ ಆತ ಮಾತ್ರ ಅತ್ತೆಯನ್ನ ಮನೆಗೆ ಸೇರಿಸಿಕೊಳ್ಳಲೇ ಇಲ್ಲ. ಕೊನೆಗೆ ಆಸ್ಪತ್ರೆ ಸಿಬ್ಬಂದಿಯೇ ಮದ್ದೂರು ತಾಲೂಕು ಆಸ್ಪತ್ರೆಗೆ ಸಿದ್ದಮ್ಮನನ್ನು ದಾಖಲಿಸಿದರು.
ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…

ರಾಜ್ಯದ ಈ ಐದು ಜಿಲ್ಲೆಯಲ್ಲಿ 54 ವಕೀಲರು ಕರೊನಾಗೆ ಬಲಿ! ಕುಟುಂಬದ 50 ಸದಸ್ಯರೂ ಸಾವು

ಮಗನೇ ನಂಗೇನೂ ಆಗಿಲ್ಲ, ಮನೆಗೆ ಕರೆದುಕೊಂಡು ಹೋಗಪ್ಪಾ… ಕರೊನಾ ಗೆದ್ದ 105 ವರ್ಷದ ಅಜ್ಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
