ಮೈಸೂರು:ತಾಳಿ ಕಟ್ಟಿದ ಗಂಡನನ್ನು ತೊರೆದು ಅತ್ತೆ ಮಗನೊಂದಿಗೆ ವಾಸವಿದ್ದ ಯುವತಿ ತನ್ನ ಪ್ರಿಯಕರನಿಂದಲೇ ಬರ್ಬರವಾಗಿ ಕೊಲೆಯಾದ ಘಟನೆ ಮೈಸೂರಿನ ಬೆಳವಾಡಿಯಲ್ಲಿ ಸಂಭವಿಸಿದೆ.
ಪ್ರೀತಿ ಕುಮಾರಿ(25) ಮೃತ ದುರ್ದೈವಿ. ಎಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಪ್ರೀತಿಕುಮಾರಿ ಗಂಡನನ್ನು ತೊರೆದು ಅತ್ತೆ ಮಗ ಕಿರಣ್ ಜತೆ ಬಂದಿದ್ದಳು. ಇವರಿಬ್ಬರೂ ಮೈಸೂರಿನ ಬೆಳವಾಡಿಯಲ್ಲಿ ವಾಸವಿದ್ದರು.
ಕಿರಣ್ ಕಿರುಕುಳ ಹೆಚ್ಚಾದ ಹಿನ್ನೆಲೆ ಬೇಸತ್ತ ಪ್ರೀತಿಕುಮಾರಿ, ನಿನ್ನನ್ನು ಬಿಟ್ಟು ಹೋಗ್ತೀನಿ ಎಂದು ಕಿರಣ್​ಗೆ ಹೇಳಿದ್ದಳು. ಇದಕ್ಕೆ ಕುಪಿತಗೊಂಡ ಕಿರಣ್, ಆಕೆ ಮೇಲೆ ಮಚ್ಚಿನಿಂದ ಮನಸೋಇಚ್ಛೆ ಕೊಚ್ಚಿಹಾಕಿ ಕೊಲೆ ಮಾಡಿದ್ದಾನೆ. ವಿಜಯನಗರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
