ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ನೋಡನೋಡುತ್ತಿದ್ದಂತೆ ರಸ್ತೆಯಲ್ಲೇ ಹೊತ್ತಿ ಉರಿದಿದೆ.
ಮಂಗಳೂರಿನ ಶೋಧನ್ ಎಂಬುವರಿಗೆ ಸೇರಿದ ಕಾರು ಇದಾಗಿದ್ದು, ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಅವಘಡ ಸಂಭವಿಸಿದೆ.ಇದನ್ನೂ ಓದಿರಿvideo/ ಮರದ ಮೇಲೆ ಶವ ಇದೆಯೆಂದು ಬಂದ ಪೊಲೀಸರಿಗೆ ಕಾದಿತ್ತೊಂದು ಅಚ್ಚರಿ!
ಮಂಗಳೂರಿನಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಶೋಧನ್ ಬರುತ್ತಿದ್ದರು. ಮಾರ್ಗಮಧ್ಯೆ ಮಂಡಗದ್ದೆ ಬಳಿ ಕಾರಿನಲ್ಲಿ ಸುಟ್ಟವಾಸನೆ ಬರುತ್ತಿದ್ದಂತೆ ಶೋಧನ್ ಕಾರಿನಿಂದ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಶೋಧನ್​ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಅಗ್ನಿ ಶಾಮಕದಳಕ್ಕೆ ಕರೆ ಮಾಡಿದರೂ ಅವರು ಬರುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರಲ್ಲಿ ಪೊಲೀಸರಿಗೂ ಸಿಕ್ತಿಲ್ಲ ಟ್ರೀಟ್ಮೆಂಟ್! ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಮುಖ್ಯಪೇದೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 10 =
Remember me
