ದಾವಣಗೆರೆ:ನಾನು ಹಲವಾರು ಜನ್ಮದಲ್ಲಿ ಪುಣ್ಯ ಮಾಡಿದ್ದೆ ಅನಿಸುತ್ತೆ. ಅದಕ್ಕಾಗಿ‌ ನನ್ನ ಪತಿಯಾಗಿ ರೇಣುಕಾಚಾರ್ಯ ಸಿಕ್ಕಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರ ಪತ್ನಿ ಸುಮಿತ್ರಾ ಮನಬಿಚ್ಚಿ ಮಾತನಾಡಿದ್ದಾರೆ.
ಕರೊನಾ ಅಂದ್ರೆ ಮಾರುದ್ದ ಓಡುವವರೇ ಹೆಚ್ಚು. ಆದ್ರೆ ಕರೊನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ನಿತ್ಯ ಒಂದಿಲ್ಲೊಂದು ಕಾರ್ಯದ ಮೂಲಕ ಶಾಸಕರು ಗಮನ ಸೆಳೆಯುತ್ತಿದ್ದಾರೆ. ಮುಂದುವರಿದ ಭಾಗವಾಗಿ ಇಂದು ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಮೃತ್ಯುಂಜಯ, ಧನ್ವಂತರಿ ಹೋಮಕ್ಕೆ ನಡೆಸಲಾಗಿದೆ, ಖುದ್ದು ರೇಣುಕಾಚಾರ್ಯ ದಂಪತಿ ಉಪಸ್ಥಿತರಿದ್ದರು. ಈ ವೇಳೆ ತನ್ನ ಗಂಡನ ಬಗ್ಗೆ ಸುಮಿತ್ರಾ ಪ್ರಶಂಸಿಸಿದ್ದಾರೆ.ಇದನ್ನೂ ಓದಿರಿಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಕೋವಿಡ್ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯದ ಬಗ್ಗೆ ಮೊದಲು ನನಗೂ ಭಯವಾಗಿತ್ತು. ನಮ್ಮ ಮನೆಯವರ ಜತೆ ವಾಸ್ತವ್ಯದಲ್ಲಿ ನಾನೂ ಭಾಗಿಯಾದ ಬಳಿಕ ನನಗೆ ಧೈರ್ಯ ಬಂದಿದೆ. ವಿಶ್ರಾಂತಿ ಇಲ್ಲದೆ ನಿರಂತರವಾಗಿ ಕೆಲಸ ಮಾಡ್ತಾರೆ. ಜನ ಸೇವೆಗಾಗಿ ತಮ್ಮೆಲ್ಲ ಸಮಯ ಮೀಸಲಿಟ್ಟಿದ್ದಾರೆ. ನಾನೂ ಸಹ ನನ್ನ ಯಜಮಾನರ ಜತೆ ವಾಸ್ತವ್ಯ ಹೂಡಿದ್ದೇನೆ. ಸೋಂಕಿತರ ಜತೆ ಇದ್ದು ಅವರ ಬಗ್ಗೆ ಕಾಳಜಿ ವಹಿಸುತ್ತಿದ್ದೇವೆ. ಅವರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ನಮ್ಮ ಮನಸ್ಸಿಗೆ ನೆಮ್ಮದಿ ನೀಡುತ್ತಿದೆ. ರೇಣುಕಾಚಾರ್ಯ ಅವರು ನನ್ನ ಗಂಡನಾಗಿ ಸಿಕ್ಕಿದ್ದು ನನ್ನ ಹಿಂದಿನ ಜನ್ಮದ ಪುಣ್ಯದ ಫಲ ಎಂದು ರೇಣುಕಾಚಾರ್ಯರ ಬಗ್ಗೆ ಸುಮಿತ್ರಾ ಹೆಮ್ಮೆಯಿಂದ ಹೇಳಿದರು.
ಬೈಕ್​ ಮೇಲಿದ್ದ ಹೆಲ್ಮೆಟ್​ ನುಂಗಿದ ಆನೆ! ಪಾಪ ಹಸಿವಾಗಿತ್ತೇನೋ… ಸಖತ್​ ವೈರಲ್​ ಆಗ್ತಿದೆ ಈ ವಿಡಿಯೋ
ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ
ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಸಿನಿಮಾದಲ್ಲಿ ಆ 37 ಮೆಸೇಜ್ ತೋರಿಸ್ತೀರಾ? ಡಿ.ಕೆ.ರವಿ ಪಾತ್ರ ಮಾಡ್ತೀರಾ ಎಂದು ಆಫರ್​ ಕೊಟ್ಟವರಿಗೆ ಚಕ್ರವರ್ತಿ ಪ್ರಶ್ನೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 17 =
Remember me
