ಬೆಂಗಳೂರು:ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ಡಾನ್ಸ್​ ಮಾಡುವ ಮೂಲಕ ಸಭಿಕರನ್ನು ರಂಜಿಸಿದರು.
ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ವೇದಿಕೆಗೆ ಆಗಮಿಸಿದ ಎಂಟಿಬಿ ನಾಗರಾಜ್​, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ…’ ಹಾಡಿಗೆ ಕುಣಿದು ಕುಪ್ಪಳಿಸಿದರು. ನಾಗರಾಜ್​ಗೆ ಸಾಥ್​ ಕೊಟ್ಟ ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೂಡ ಮಸ್ತ್​ ಸ್ಟೆಪ್​ ಹಾಕಿದರು. ಇವರಿಬ್ಬರ ಡಾನ್ಸ್​ ನೋಡಿ ಸಭಿಕರು ಕುಳಿತಲ್ಲೇ ಶಿಳ್ಳೆ ಹಾಕಿ ಚಪ್ಪಾಳೆಯ ಸುರಿಮಳೆಗೈದರು. ಹಲವರು ನಿಂತಲ್ಲೇ ಡಾನ್ಸ್​ ಮಾಡಿ ಖುಷಿಪಟ್ಟರು.

ಇನ್ನು ಜನಸ್ಪಂದನ ಸಮಾವೇಶಕ್ಕೆ ಬಸ್​ನಲ್ಲಿ ಆಗಮಿಸಿದ ಯುವಕರ ಪೈಕಿ ಕೆಲವರು ದೇವನಹಳ್ಳಿ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಿಂತಿದ್ದ ಬಸ್​ನ ಮೇಲೇರಿ ಡಾನ್ಸ್​ ಮಾಡಿರುವ ವಿಡಿಯೋ ಕೂಡ ವೈರಲ್​ ಆಗಿದೆ.
ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್​! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ

ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್​ ರದ್ದು: ರಾಜಿಯಾಗಿದ್ದ ಆರೋಪಿ- ಸಂತ್ರಸ್ತೆ ಪಾಲಕರು, ಬಾಲಕನ ಭವಿಷ್ಯ ಪರಿಗಣಿಸಿ ಪ್ರಕರಣದಿಂದ ಮುಕ್ತಿ

ಅನೇಕ ಪ್ರಥಮಗಳ ಒಡತಿ ರಾಣಿ ಎಲಿಜಬೆತ್​! ಇಲ್ಲಿದೆ ಜೀವನಪಥ… ತನ್ನ ಅಜ್ಜಿ ವಿಕ್ಟೋರಿಯಾ ಹೆಸರಲ್ಲಿದ್ದ ದಾಖಲೆಯನ್ನೂ ಮುರಿದಿದ್ದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
