ಮುಳಬಾಗಿಲು:ಮಗುವಿಗೆ ಜನ್ಮ ನೀಡಿದ ತಾಯಿ ಲೋ ಬಿಪಿಯಾಗಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ವೀಣಾ (35) ಮೃತ ದುರ್ದೈವಿ. ಉತ್ತನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿದ್ದ ವೀಣಾ ಶಿಕ್ಷಕ ರಾಮಮೂರ್ತಿ ಅವರ ಪತ್ನಿ. ಈ ದಂಪತಿಗೆ ಈಗಾಗಲೇ ಒಂದು ಮಗು ಇದ್ದು, ಮೊನ್ನೆ 2ನೇ ಮಗುವಿಗೆ ವೀಣಾ ಜನ್ಮ ನೀಡಿದ್ದಳು.
ಹೆರಿಗೆ ವೇಳೆ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಗೆ ವೀಣಾಳನ್ನು ದಾಖಲಿಸಲಾಗಿತ್ತು. ಲೋ ಬಿಪಿ ಇದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ತಾಯಿ ಮೃತಪಟ್ಟಿದ್ದು, ಮಗು ಆರೋಗ್ಯವಾಗಿದೆ. ಉತ್ತನೂರಿನಲ್ಲಿ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು.
ಓ ದೇವರೇ, ಹಲವರ ಪ್ರಾಣ ಉಳಿಸುವ ಕೆಲಸ ಮಾಡಿಕೊಂಡೇ ಇದ್ದ ವಿಣಾಳಿಗೆ ಇಂಥ ಸಾವು ನ್ಯಾಯವೇ, ಪುಟ್ಟ ಮಕ್ಕಳಿಗೆ ತಾಯಿ ಇಲ್ಲದಂತೆ ಮಾಡಿಬಿಟ್ಟೆಯಲ್ಲ… ಎಂದು ಮೃತರ ಕುಟುಂಬಸ್ಥರು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಬಿಸಿ ಸಾಂಬಾರ್​ ಮೈಮೇಲೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು

https://www.vijayavani.net/a-illicit-relationship-poisoning-by-lovers/
ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಅದೇ ಮನೆಯಲ್ಲಿ ಅಪ್ಪ-ಅಕ್ಕನೂ ನೇಣಿಗೆ ಶರಣಾಗಿದ್ದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 3 =
Remember me
