ಮೈಸೂರು:ಮೈಸೂರಿನ ಫುಟ್‌ಬಾಲ್ ಆಟಗಾರ ಯಶವಂತ ಕುಮಾರ್(23) ಇಟಲಿಯ ರೋಮ್‌ನಲ್ಲಿ ದುರಂತ ಅಂತ್ಯ ಕಂಡಿದ್ದಾರೆ.
ಮೈಸೂರಿನ ಎನ್.ಆರ್. ಮೊಹಲ್ಲಾದ ಎನ್.ಕುಮಾರ್ ಹಾಗೂ ರೂಪಾ ದಂಪತಿಯ ಪುತ್ರ ಯಶವಂತ ಕುಮಾರ್, ವಿದ್ಯಾವರ್ಧಕ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ಸೀರೀ ಬಿ ಫುಟ್​ಬಾಲ್ ಲೀಗ್​ನಲ್ಲಿ ಭಾಗವಹಿಸಲು 4 ತಿಂಗಳ ಹಿಂದೆ ಕ್ಯಾಲ್ಸಿಯೊ ಸಿ 5 ತಂಡಗಳೊಂದಿಗೆ ರೋಮ್‌ಗೆ ಯಶವಂತ ಕುಮಾರ್​ ರೋಮ್​ಗೆ ತೆರಳಿದ್ದರು.
ಆ.6 ರಂದು ಯಶವಂತ ಕುಮಾರ್​ ಅವರು ರೋಮ್​ನ ಜಲಪಾತವೊಂದರಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ರೋಮ್​ನ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಜಲಪಾತದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು, ಅಲ್ಲಿಯೇ ಅಂತ್ಯಕ್ರಿಯೆ ಮಾಡಲಾಗಿದೆ. ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಯಶವಂತರ ಅಸ್ತಿ ನಿರೀಕ್ಷೆಯಲ್ಲಿ ಪೋಷಕರಿದ್ದಾರೆ.(ದಿಗ್ವಿಜಯ ನ್ಯೂಸ್​)
ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ವಿವೇಕ್​ ಸಾವು ಪ್ರಕರಣ: ಕೇಸ್​ ದಾಖಲಿಸ್ತೀವಿ ಅಂದವರು ಆ ಒಂದು ಫೋನ್​ ಕಾಲ್​ಗೆ ಸುಮ್ಮನಾದ್ರು!

ಮದ್ವೆಯಾದ 23 ದಿನಕ್ಕೇ ನವದಂಪತಿ ದುರಂತ ಸಾವು! ಅತ್ತಿಗೆಯ ಪ್ರಾಣವೂ ಹೋಯ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eighteen =
Remember me
