ಮೈಸೂರು:ಮೈಸೂರಿನ ಪ್ರತಿಷ್ಠಿತ ಗುರುಕುಲದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಮ್ಯಾನೇಜರ್ ಗಿರೀಶ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುಕುಲದಲ್ಲಿ 15 ವರ್ಷಗಳಿಂದ ಮ್ಯಾನೇಜರ್ ಕೆಲಸ ಮಾಡುತ್ತಿದ್ದ ಗಿರೀಶ್, ಹಾಸ್ಟೆಲ್‌ನ ಇಬ್ಬರು ಹೆಣ್ಣು ಮಕ್ಕಳಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗುರುಕುಲ ಹಾಸ್ಟೆಲ್​ನಲ್ಲಿ ಸದ್ಯ 17 ಹೆಣ್ಣು ಮಕ್ಕಳಿದ್ದಾರೆ. ಈ ಪೈಕಿ ಇಬ್ಬರ ಮೇಲೆ ಮ್ಯಾನೇಜರ್​ ದೌರ್ಜನ್ಯವೆಸಗುತ್ತಿದ್ದ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಸಹ ಶಿಕ್ಷಕರೊಬ್ಬರು ದೂರು ನೀಡಿದ್ದಾರೆ. ಗಿರೀಶ್ ವಿರುದ್ಧ ಹೆಬ್ಬಾಳ ಠಾಣೆಗೆ ಸಮಿತಿಯು ದೂರು ನೀಡಿದ್ದು, ಪೋಸ್ಕೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ಢಮರುಗ ಯಾರಿಗಾದ್ರೂ ಕಿರಿಕಿರಿ ಮಾಡಿದ್ಯಾ? ಎನ್ನುತ್ತಲೇ ಧ್ವನಿವರ್ಧಕ ವಿವಾದ ಇತ್ಯರ್ಥಕ್ಕೆ ಮಹತ್ವದ ಸಲಹೆ ಕೊಟ್ಟ ಎಚ್​ಡಿಕೆ

SSLC ಎಕ್ಸಾಂ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು: ಬಸ್​ ಇದ್ದಿದ್ರೆ ನನ್ನ ತಮ್ಮ ಸಾಯುತ್ತಿರಲಿಲ್ಲ… ಮನಕಲಕುತ್ತೆ ಅಕ್ಕನ ಗೋಳಾಟ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − 3 =
Remember me
