ಮೈಸೂರು:ಮೈಸೂರು‌ ಮಹಾನಗರ ಪಾಲಿಕೆ ಹಂಗಾಮಿ ಮೇಯರ್ ಅನ್ವರ್​ಗೆ ಅದೃಷ್ಟದ ಮೇಲೋಂದು ಅದೃಷ್ಟ ಒಲಿದಿದ್ದು, ಮೇಯರ್ ಆಕಾಂಕ್ಷಿಗಳಾಗಿದ್ದ ಶಾಂತಕುಮಾರಿ ಮತ್ತು ಸುನಂದಾ ಪಾಲನೇತ್ರಾ ಪಾಲಿಗೆ ಕಹಿಯಾಗಿ ಪರಿಣಮಿಸಿದೆ.
ಕೋವಿಡ್- 19 ಹಿನ್ನೆಲೆಯಲ್ಲಿ ಆರು ತಿಂಗಳು ಕಾಲ ಸ್ಥಳೀಯ ಸಂಘ-ಸಂಸ್ಥೆಗಳ ಚುನಾವಣೆ ನಡೆಸದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸ್ಥಳೀಯ ಸಂಘ-ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೇಯರ್ ಚುನಾವಣೆ ಬರಲಿದ್ದು, ಮುಂದಿನ ಆರು ತಿಂಗಳವರೆಗೂ ಹಂಗಾಮಿ ಮೇಯರ್ ಆಗಿ ಅನ್ವರ್ ಮುಂದುವರಿಯಲಿದ್ದಾರೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಮಹತ್ವದ ಆದೇಶ ಹೊರಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಹಿರಿಯ ನಟಿ ಕವಿತಾರ ಮಗ ಕರೊನಾಗೆ ಬಲಿ, ಪತಿಯ ಸ್ಥಿತಿ ಗಂಭೀರ

ರಾಜ್ಯಾದ್ಯಂತ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ, ಹೆಚ್ಚಿದ ಪ್ರವಾಹ ಭೀತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + fourteen =
Remember me
