ಬೆಂಗಳೂರು:ಜಗತ್ಪ್ರಸಿದ್ಧ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿದಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ಮಧ್ಯದಲ್ಲಿ ಬರುವ ಕೋಟೆಯ ಗೋಡೆ ಕುಸಿದಿದ್ದು, ನೂರಕ್ಕೂ ಹೆಚ್ಚು ಹಳೇ ಕಾಲದ ಕಲ್ಲುಗಳು ನೆಲಕ್ಕೆ ಉರುಳಿವೆ. ಈ ಭಾಗಕ್ಕೆ ಸದ್ಯ ಟಾರ್ಪಾಲ್ ಹೊದಿಸಲಾಗಿದೆ.
ಈ ಕೋಟೆಗೆ ಐತಿಹಾಸಿಕ ಇತಿಹಾಸವಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ಅಂದಿನ ರಾಜರು ಮೈಸೂರು ಅರಮನೆ ಸುತ್ತಲೂ ಕೋಟೆಯನ್ನ ನಿರ್ಮಿಸಿದ್ದರು.
ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿ… ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಶ್ರೀಗಳು ಕರೆ

ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + six =
Remember me
