ಮೈಸೂರು:ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಕೋವಿಡ್ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಜತೆ ಸಭೆ ನಡೆಸಲೆಂದು ಮೈಸೂರಿಗೆ ಬಂದಿದ್ದಾರೆ. ಇದಾದ ಬಳಿಕ ಸುತ್ತೂರು ಕ್ಷೇತ್ರಕ್ಕೂ ಸಿಎಂ ಭೇಟಿ ಕೊಡ್ತಾರೆ.
ಇದಕ್ಕೂ ಮುನ್ನ ಸಿಎಂ ಬರುವ ಸುದ್ದಿ ತಿಳಿಯುತ್ತಿದ್ದಂತೆ ಗುಂಡಿ ಬಿದ್ದ ರಸ್ತೆಗೆ ತೇಪೆ ಹಾಕುವ ಕೆಲಸ ನಡೆದಿದೆ. ಸುತ್ತೂರಿಗೆ ಹೋಗುವ ರಸ್ತೆ ಹದಗೆಟ್ಟಿದ್ದು, ಸಾರ್ವಜನಿಕರು ದೂರು ನೀಡಿದರೂ ಇಷ್ಟು ದಿನ‌ ಗುಂಡಿ ಮುಚ್ಚಿರಲಿಲ್ಲ. ಆದರೆ, ಇಂದು ಸಿಎಂ ಬರ್ತಾರೆ ಅಂತ ತರಾತುರಿಯಲ್ಲಿ ಗುಂಡಿ‌ ಮುಚ್ಚುವ ಕೆಲಸ ನಡೆದಿದೆ.
ಕನ್ನಡ ಬಿಗ್​ ಬಾಸ್​ನಲ್ಲಿ ಇದುವರೆಗೂ ಯಾರೂ ಮಾಡಿರದ ದಾಖಲೆ ಬರೆದ ಮಂಜು ಪಾವಗಡ!

ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ

ಮದ್ವೆಯಾದ 23 ದಿನಕ್ಕೇ ನವದಂಪತಿ ದುರಂತ ಸಾವು! ಅತ್ತಿಗೆಯ ಪ್ರಾಣವೂ ಹೋಯ್ತು…

Sign in to your account
Please enter an answer in digits:three × 2 =
Remember me
