ಮೈಸೂರು:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ತನೆ ವಿರುದ್ಧ ಜಿಲ್ಲೆಯ ಬಹುತೇಕ ಜನಪ್ರತಿನಿಧಿಗಳು ತಮ್ಮ ಆಕ್ರೋಶವನ್ನು ಆಗಿಂದಾಗ್ಗೆ ಹೊರ ಹಾಕುತ್ತಿದ್ದ ಬೆನ್ನಲ್ಲೇ ಅಧಿಕಾರಿಗಳ ಸರದಿ ಪ್ರಾರಂಭವಾಗಿದೆ. ರೋಹಿಣಿ ಸಿಂಧೂರಿ ನೀಡುತ್ತಿರುವ ಕಿರುಕುಳವನ್ನ ಸಹಿಸಲು ಆಗುತ್ತಿಲ್ಲ ಎಂದು ಐಎಎಸ್ ಅಧಿಕಾರಿ, ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಗುರುವಾರ ಐಎಎಸ್ ಹುದ್ದೆಗೇ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳುವ ಮೂಲಕ ಭಾರಿ ಸಂಚಲನ ಮೂಡಿಸಿದ್ದಾರೆ.
ಐಎಎಸ್ ಅಧಿಕಾರಿಗಳಿಬ್ಬರ ಸಂಘರ್ಷ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ‌ ಎಸ್.ಟಿ.ಸೋಮಶೇಖರ್, ಇನ್ನೆರಡು ದಿನಗಳಲ್ಲಿ ಏನಾಗುತ್ತೆ ಕಾದು ನೋಡಿ ಎಂದಿದ್ದಾರೆ. ಸಚಿವರ ಹೇಳಿಕೆಯ ಗೂಢಾರ್ಥ ಏನು? ಎಂಬ ಪ್ರಶ್ನೆ ಸಾರ್ವಜನಿಕ ವಯಲದಲ್ಲಿ ಮೂಡಿದೆ.
ಮೈಸೂರಿನಲ್ಲಿ ಹೇಳಿಕೆ ನೀಡಿದ ಸಚಿವ ಎಸ್‌ಟಿಎಸ್, ಕೋವಿಡ್ ನಿಯಂತ್ರಣ ‌ಮಾಡೋದು ನನ್ನ ಆದ್ಯತೆ‌. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಯಾರು ಸರಿ, ಯಾರು ತಪ್ಪು ಅಂತ ಹೇಳಲ್ಲ‌. ಎಲ್ಲವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ರೋಹಿಣಿ ಸಿಂಧೂರಿ ಕಿರುಕುಳ ಸಹಿಸೋಕೆ ಆಗ್ತಿಲ್ಲ ಎಂದು ಐಎಎಸ್​ ಹುದ್ದೆಗೇ ರಾಜೀನಾಮೆ ಕೊಟ್ಟ ಶಿಲ್ಪಾನಾಗ್​

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 5 =
Remember me
