ಮೈಸೂರು:ಹಿಜಾಬ್​ ವಿವಾದದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈಸ್ಕೂಲ್​, ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಇಂದಿನಿಂದ ಮೂರು ದಿನ ಸರ್ಕಾರ ರಜೆ ಘೋಷಿಸಿದೆ. ಇದರ ಬೆನ್ನಲ್ಲೇ ಮೈಸೂರು ವಿಶ್ವವಿದ್ಯಾಲಯವು ವಿವಿ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಕಾಲೇಜು ಮತ್ತು ಅಧ್ಯಯನ ವಿಭಾಗಗಳ ವಿದ್ಯಾರ್ಥಿಗಳಿಗೆ ಫೆ.9, 10 ಮತ್ತು 11ರಂದು ರಜೆ ನೀಡಿದೆ.
ರಾಜ್ಯದ ಕೆಲವು ಕಾಲೇಜುಗಳಲ್ಲಿ ಬಿಗುವಿನ ವಾತಾವರಣವಿದೆ. ಇದನ್ನು ಗಮನಿಸಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತ್ತು ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಈ ಕ್ರಮ ವಹಿಸಲಾಗಿದೆ ಎಂದು ಕುಲಸಚಿವ ಡಾ.ಆರ್​.ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತನ ಆತ್ಮಹತ್ಯೆಗೆ ಅನುಮತಿ ನೀಡಿ ಸ್ವೀಕೃತಿ ಪತ್ರವನ್ನೂ ಕೊಟ್ಟ ಪಿಡಿಒ! ಕೊಪ್ಪಳ ಜಿಲ್ಲೇಲಿ ಘಟನೆ

‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − seven =
Remember me
