ಮೈಸೂರು:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರಿನಿಂದ ಬಟ್ಟೆ ಉಡುಗೊರೆ ಕೊಡಲಾಗುವುದು ಎಂದು ಶಾಸಕ ಎಸ್​.ಎ.ರಾಮದಾಸ್​ ತಿಳಿಸಿದ್ದಾರೆ.
ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭ ಹೆಣ್ಣು ಮಗಳೊಬ್ಬಳ ಬಳಿ “ನನಗೆ ಬಟ್ಟೆ ಹೊಲಿದು ಕೊಡುತ್ತೀರಾ?” ಎಂದು ಪ್ರಧಾನಿ ಅವರು ಪ್ರಶ್ನಿಸಿದ್ದರು. ಸದ್ಯದಲ್ಲಿಯೇ ಆ ಹೆಣ್ಣು ಮಗಳಿಂದ ಮೋದಿ ಅವರಿಗೆ ಬಟ್ಟೆಯನ್ನು ಹೊಲಿಸಿ ಅವರ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ನೀಡಲಾಗುವುದು ಎಂದು ರಾಮದಾಸ್​ ವಿವರಿಸಿದ್ದಾರೆ.
ಮೋದಿ ಯುಗ ಉತ್ಸವದಲ್ಲಿ ವಿವಿಧ ಇಲಾಖೆ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಸರ್ಕಾರವನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಕಾರ್ಯ ಮಾಡುತ್ತಿದ್ದೇವೆ. ಫಲಾನುಭವಿಗಳು ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಸಮಾಜದಲ್ಲಿ ಮುಂದೆ ಬರಬೇಕು ಎಂದು ರಾಮದಾಸ್​ ಕರೆ ನೀಡಿದ್ದಾರೆ.
ಮೈಸೂರು ದಸರಾಗೆ ಪ್ರಧಾನಿ ನರೇಂದ್ರ ಮೋದಿ ಬರಲ್ಲ: ಸಚಿವ ಸೋಮಶೇಖರ್​ ಸ್ಪಷ್ಟನೆ

ಶಿಕ್ಷೆ ಪ್ರಶ್ನಿಸುವ ಪೊಲೀಸರ ಹಕ್ಕು ಮೊಟಕು!; ಶಿಸ್ತು ಪ್ರಾಧಿಕಾರ ವಿರುದ್ಧ ಮೇಲ್ಮನವಿ ಸಲ್ಲಿಸುವಂತಿಲ್ಲ

ಹುಳಿಯಾರು ಠಾಣೆ ಮಹಿಳಾ ಪೇದೆ ಕೊಲೆ: ಸ್ನೇಹಿತನ ಜತೆ ಸೇರಿ ಗಂಡನನ್ನು ಕೊಂದಿದ್ದಳಾ ಅಕ್ಕ? ಡೆತ್​ನೋಟಲ್ಲಿದೆ ಆಘಾತಕಾರಿ ವಿಷ್ಯ…

ಚಿಕ್ಕಬಳ್ಳಾಪುರದಲ್ಲಿ ಹೋಟೆಲ್​ನತ್ತ ನುಗ್ಗಿದ ಕ್ಯಾಂಟರ್​: ತಾಯಿ ಗರ್ಭದಲ್ಲಿದ್ದ ಮಗು ಸೇರಿ ಮೂವರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
