ಮೈಸೂರು:ಸಾಂಸ್ಕೃತಿಕ ಸಿರಿ ಮತ್ತು ಧಾರ್ಮಿಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ಜಂಬೂ ಸವಾರಿ, ಬನ್ನಿಮಂಟಪದಲ್ಲಿ ವಿವಿಧ ಕಾರ್ಯಕ್ರಮ ನೆರವೇರುವ ಮೂಲಕ ತೆರೆ ಬೀಳಲಿದೆ. ಆದರೆ, ದಸರೆಗೆ ಮೆರುಗು ಹೆಚ್ಚಿಸಿರುವ ಬೆಳಕಿನ ಚಿತ್ತಾರ ಇನ್ನೂ 10 ದಿನ ಇರಲಿದೆ.
124 ಕಿ.ಮೀ. ರಸ್ತೆ ಹಾಗೂ 96 ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರದಿಂದ ಮೈಸೂರು ಝಗಮಗಿಸುತ್ತಿದೆ. ಸೂರ್ಯಾಸ್ತದಿಂದ ರಾತ್ರಿ 10.30ರವರೆಗೂ ಬೆಳಗುತ್ತಿರುವ ದೀಪಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ದಸರಾ ಮುಗಿದ ನಂತರವೂ ಅಂದರೆ ವಿಜಯದಶಮಿ‌ ಬಳಿಕ 10 ದಿನಗಳ‌ ಕಾಲ ದೀಪಾಲಂಕಾರ ಇರಲಿದೆ.
ಈ ಕುರಿತು ಬುಧವಾರ ಮೈಸೂರಿನಲ್ಲಿ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಜನರ ಮನಸೆಳೆದಿರುವ ದಸರಾ ದೀಪಾಲಂಕಾರ ಇನ್ನೂ 10 ದಿನ ಇರುತ್ತೆ ಎಂದಿದ್ದಾರೆ.
ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ…

ತುಮಕೂರಲ್ಲಿ ಹಾಡಹಗಲೇ ಕುಡಿದ ಮತ್ತಿನಲ್ಲಿ ನಾಗರಹಾವನ್ನ ಕೈಗೆ ಸುತ್ತಿಕೊಂಡು ಓಡಾಡಿದ ಯುವಕ! ಮುಂದೇನಾಯ್ತು?

ಮೈಸೂರು ದಸರಾ: 15 ಸೆಕೆಂಡ್​ನಲ್ಲೇ ಮುಗಿದ ಜಟ್ಟಿ ಕಾಳಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 7 =
Remember me
