ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ಗುರುವಾರ ಗ್ರಾಮೀಣ ದಸರಾಗೆ ಮೈಸೂರಿನ ಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು.
ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗ್ರಾಮೀಣ ದಸರೆಗೆ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಕಲಾತಂಡಗಳ ಜತೆಗೆ ಆನೆ-ಕುದುರೆ ಮೆರವಣಿಗೆ, ಪೂರ್ಣಕುಂಭ ಹೊತ್ತ ಮಹಿಳೆಯರು ಗ್ರಾಮೀಣ ದಸರಾ ಮೆರುಗು ಹೆಚ್ಚಿಸಿದರು.

ನಾಡಹಬ್ಬ ದಸರಾ ನಗರಕ್ಕಷ್ಟೇ ಸೀಮಿತವಾಗಬಾರದು ಗ್ರಾಮಗಳಲ್ಲಿ ದಸರಾ ಆಚರಿಸಬೇಕು ಎಂಬ ಉದ್ದೇಶದಿಂದ ಈ ಭಾರಿ ಎಲ್ಲೆಡೆ ಆಚರಿಸಲಾಗುತ್ತಿದೆ. ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಮತ್ತಿತರರು ಇದ್ದರು.
ಯುವ ದಸರಾದಲ್ಲಿ ಅಪ್ಪು ಆರಾಧಾನೆ… ಭಾರವಾದ ಮನಸ್ಸಲ್ಲೇ ಟೀಸರ್​ ನೋಡಿ ಕಣ್ಣೀರಿಟ್ಟ ಅಶ್ವಿನಿ

ಪತ್ನಿಗೆ ಜೀವನಾಂಶ ನೀಡದೆ ಸತಾಯಿಸುತ್ತಿದ್ದ ಪತಿಗೆ ಜೈಲುಶಿಕ್ಷೆ! 22 ಲಕ್ಷ ರೂ. ಪಾವತಿಸಿದರಷ್ಟೇ ಶಿಕ್ಷೆಯಿಂದ ಪಾರು

ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್​ಗಳನ್ನ ಹರಿದ ಕಿಡಿಗೇಡಿಗಳು, ಕಾಂಗ್ರೆಸ್​ ಆಕ್ಷೇಪ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × 5 =
Remember me
