ತುಮಕೂರು:ತ್ರಿವಿಧ ದಾಸೋಹಿ, ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿರುವ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಕಾರ್ಯಕ್ರಮ ಉದ್ಘಾಟಿಸಲು ಇನ್ನು ಕೆಲವೇ ಕ್ಷಣದಲ್ಲಿ ಸಿದ್ಧಗಂಗಾ ಮಠಕ್ಕೆ ಅಮಿತ್​ ಷಾ ಆಗಮಿಸಲಿದ್ದಾರೆ. ಮೊದಲಿಗೆ ಲಿಂ. ಶಿವಕುಮಾರ ಶ್ರೀಗಳ ಗದ್ದುಗೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರೊಂದಿಗೆ ನಮನ ಸಲ್ಲಿಸಿ ಆ ನಂತರ ವೇದಿಕೆಗೆ ಆಗಮಿಸಲಿದ್ದಾರೆ.
ನಾಡಿನಾದ್ಯಂತ ಮಠದ ಭಕ್ತರು, ಅಭಿಮಾನಿಗಳು ಸಾಗರೋಪಾದಿಯಲ್ಲಿ ಕಾರ್ಯಕ್ರಮಕ್ಕೆ ಆಮಿಸುತ್ತಿದ್ದು, ಅಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ. ತುಮಕೂರು ಸೇರಿದಂತೆ ಮಠದ ಆವರಣದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿದ್ಧಗಂಗಾ ಶ್ರೀಗಳ ನಾಮಸ್ಮರಣೆ, ಜಯಘೋಷ ಮೊಳಗಿದೆ. ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಶೀಕ್ಷೇತ್ರದಲ್ಲೇ ಇದ್ದು, ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಶಿವಕುಮಾರ ಶ್ರೀಗಳ 115ನೇ ಜಯಂತಿ: ಸಿದ್ದಗಂಗಾ ಮಠದಲ್ಲಿ ನಡೆಯೋ ಕಾರ್ಯಕ್ರಮದ ಪೂರ್ಣ ಮಾಹಿತಿ ಇಲ್ಲಿದೆ

ಯಾರದ್ದೋ ಮನೆಯ ಬೀಗ ಒಡೆದು ಗೃಹಪ್ರವೇಶ ಮಾಡಿಬಿಟ್ಟ! ಖರೀದಿಸದೇ ಓನರ್‌ಷಿಪ್… ಬೆಂಗ್ಳೂರಲ್ಲಿದ್ದಾಕೆಗೆ ಶಾಕ್​

ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fifteen =
Remember me
