ಬೆಂಗಳೂರು:ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ, ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ.
ನಾಯಂಡನಳ್ಳಿ-ಕೆಂಗೇರಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದ್ದು, ಆ.11 ಮತ್ತು 12ರಂದು ವಿಜಯನಗರ-ಮೈಸೂರು ರಸ್ತೆಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಮೆಟ್ರೋ ಸಂಚಾರ ವ್ಯತ್ಯಯದ ಬಗ್ಗೆ ಬಿಎಂಆರ್​ಸಿಎಲ್​ನಿಂದ ಮಾಹಿತಿ ಬಂದಿದ್ದು, ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ಇಂದು ಮತ್ತು ನಾಳೆ ವ್ಯತ್ಯಯ ಉಂಟಾಗಲಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!

ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
