ಮೈಸೂರು:ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಗೆ ಭಕ್ತರಿಂದ ಭಾರೀ ಕಾಣಿಕೆ ಬಂದಿದೆ. ಎರಡೇ ತಿಂಗಳಲ್ಲಿ ಶ್ರೀಕಂಠೇಶ್ವರ ಸ್ವಾಮಿ ಹುಂಡಿಯಲ್ಲಿ 2 ಕೋಟಿ ರೂಪಾಯಿ ಸಂಗ್ರಹವಾಗಿದೆ.
ದೇವಸ್ಥಾನದ 25 ಹುಂಡಿಯಲ್ಲಿ 2,04,08,923 ಕೋಟಿ ರೂಪಾಯಿ ಸಂಗ್ರಹವಾಗಿದೆ. 120 ಚಿನ್ನ ಗ್ರಾಂ, 5 ಕೆಜಿ 600 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. 28,500 ರೂ. ಮೌಲ್ಯದ ನಿಷೇಧಿತ ನೋಟುಗಳನ್ನೂ ಕಾಣಿಕೆ ಹಾಕಿದ್ದಾರೆ. 1000 ರೂ. ಮುಖಬೆಲೆಯ 5 ನೋಟುಗಳು, 500 ರೂ. ಮುಖಬೆಲೆಯ 47 ನಿಷೇಧಿತ ನೋಟುಗಳು ಸಿಕ್ಕಿವೆ. 15 ವಿದೇಶಿ ಕರೆನ್ಸಿಯೂ ಹುಂಡಿಯಲ್ಲಿ ಸಂಗ್ರಹವಾಗಿದೆ.
ಪತ್ನಿ ನಾಪತ್ತೆ, ಗಂಡನ ಫೇಸ್​ಬುಕ್​ನಲ್ಲಿ ಶ್ರದ್ಧಾಂಜಲಿ ಪೋಸ್ಟ್​! ಅಬ್ಬಬ್ಬಾ ದೊಡ್ಡಬಳ್ಳಾಪುರದಲ್ಲಿ ಇದೆಂಥಾ ಹೈಡ್ರಾಮ?

ರಾತ್ರೋರಾತ್ರಿ ಬಿಡದಿಯಲ್ಲಿ ಕಾಂಗ್ರೆಸ್​ ಮುಖಂಡನ ಭೀಕರ ಕೊಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
