ತುಮಕೂರು:ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಪೂಜ್ಯರು ನೀಡಿದ ಪ್ರಾಮುಖ್ಯತೆ ಮತ್ತು ಸರಿಸಾಟಿಯಿಲ್ಲದ ಅವರ ಸಾಮಾಜಿಕ ಸೇವೆ ಸದಾ ಚಿರಸ್ಮರಣಿಯ. ಇಂದು ಶ್ರೀಗಳ 115ನೇ ಜಯಂತಿ. ಪೂಜ್ಯರಿಗೆ ಗೌರವ ನಮನ ಸಲ್ಲಿಸುವೆ. ಅವರ ಕನಸುಗಳನ್ನು ಈಡೇರಿಸಲು ನಾವೆಲ್ಲಾ ಶ್ರಮಿಶೋಣ ಎಂದು ಟ್ವೀಟ್​ ಮಾಡಿದ್ದಾರೆ. ಕನ್ನಡದಲ್ಲಿ ಟ್ವೀಟ್​ ಮಾಡಿರುವ ಪ್ರಧಾನಿ, ಡಾ.ಶಿವಕುಮಾರ ಸ್ವಾಮೀಜಿ ಅವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಸ್ಮರಿಸಿದ್ದಾರೆ.
ಆರೋಗ್ಯ ಹಾಗು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ.pic.twitter.com/uan89s5Wan
— Narendra Modi (@narendramodi)April 1, 2022

ಮುಸ್ಲಿಂ ಮಗುವಿಗೆ ‘ಶಿವಮಣಿ’ ಎಂದು ನಾಮಕರಣ! ಸಿದ್ಧಗಂಗಾ ಮಠದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು

ಶಾಲಾ ಮಕ್ಕಳ ಬಿಸಿಯೂಟಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರನ್ನಿಡಿ: ಬಿ.ವೈ.ವಿಜಯೇಂದ್ರ ಮನವಿ

ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 16 =
Remember me
