ಬೆಂಗಳೂರು:ರಾಜ್ಯದ ಎಲ್ಲ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಹಾಡಬೇಕು ಎಂಬ ಸ್ಪಷ್ಟ ನಿಯಮವಿದ್ದರೂ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರುಗಳು ಬಂದಿರುವ ಹಿನ್ನೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಮಿನಿಷ್ಟ್ರು ಬಂದ್ರೂ ಮೇಷ್ಟ್ರು ಬರಲಿಲ್ಲ! ಬಿ.ಸಿ.ನಾಗೇಶ್ ಎದುರೇ ಅವ್ಯವಸ್ಥೆ ಬಯಲು, ಶಿಕ್ಷಕರಿಗೆ ನೋಟಿಸ್ ಜಾರಿ

PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
