ನವದೆಹಲಿ:ಕೇಂದ್ರದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು 2022ನೇ ಸಾಲಿನ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
https://awards.gov.inಪೋರ್ಟಲ್​ನಲ್ಲಿ ಸೆಪ್ಟೆಂಬರ್​ ಕೊನೇವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ವರ್ಷದ “ರಾಷ್ಟ್ರೀಯ ಕ್ಷೀರ ದಿನ”ವಾದ ನವೆಂಬರ್​ 26ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ದೇಶೀಯ ಹಸು/ಎಮ್ಮೆ ತಳಿ ಸಾಕುವ ಉತ್ತಮ ರೈತ, ಉತ್ತಮ ಕೃತಕ ಗರ್ಭಧಾರಣೆ ತಂತ್ರಜ್ಞ ಮತ್ತು ಉತ್ತಮ ಡೇರಿ ಸಹಕಾರಿ ಸಂಘ/ಡೇರಿ ರೈತ ಉತ್ಪಾದನಾ ಸಂಸ್ಥೆ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈ ಮೂರು ವಿಭಾಗಗಳ ಪ್ರಶಸ್ತಿ ಅನುಕ್ರಮವಾಗಿ 5 ಲಕ್ಷ ರೂಪಾಯಿ, 3 ಲಕ್ಷ ರೂಪಾಯಿ ಹಾಗೂ 2 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿರುತ್ತದೆ.
ಪರಸ್ತ್ರೀಗಾಗಿ ಕೋಮುಗಲಭೆ ನಾಟಕ! ಶಿವಮೊಗ್ಗ ಪೊಲೀಸರನ್ನೇ ಬೆಚ್ಚಿಬೀಳಿಸಿದ್ದ ಪತ್ರ, ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಅತ್ಯಾಚಾರ ಆರೋಪಿಯನ್ನೇ ಮದ್ವೆಯಾದ ಯುವತಿ! ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್​

ಶಿರಾದಲ್ಲಿ ಭೀಕರ ಅಪಘಾತ, 9 ಮಂದಿ ಸಾವು: ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − five =
Remember me
