ಬೆಂಗಳೂರು:ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಚಲಿಸುತ್ತಿದ್ದ ರೈಲಿನಲ್ಲೇ ಗುಂಡಿನ ದಾಳಿ: ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರು ಸಾವು
ವಿಜಯಪುರ ಪಟ್ಟಣದ ನಿವಾಸಿ ರಮೇಶ್ (28), ಸಹನಾ(26) ಆತ್ಮಹತ್ಯೆಗೆ ಶರಣಾದ ನವದಂಪತಿ. ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು.
ಇದನ್ನೂ ಓದಿ:ಕಿಚನ್ ಟಿಪ್ಸ್: ಮನೆಯಲ್ಲಿ ಈರುಳ್ಳಿ ಕೊಳೆಯುವುದನ್ನು ತಡೆಯಲು ಈ ಸಲಹೆಗಳನ್ನು ಅನುಸರಿಸಿ…
ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ಈ ಜೋಡಿ, ಪ್ರತ್ಯೇಕ ಮನೆ ಮಾಡಿಕೊಂಡು ವಾಸವಾಗಿದ್ದರು. ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇಬ್ಬರು, ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದರು. ಆದರೆ ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ:VIDEO | ಧೋನಿ ಮಲಗಿದ್ದನ್ನು ರಹಸ್ಯವಾಗಿ ವಿಡಿಯೋ ಮಾಡಿದ ಗಗನಸಖಿ; ಮುಂದೇನಾಯ್ತು?
ಸ್ಥಳೀಯರು ಮತ್ತು ಪೊಲೀಸರಿಂದ ನೀರಿ‌ನಲ್ಲಿದ್ದ ಮೃತದೇಹ ಹೊರತೆಗೆದು ತನಿಖೆ ನಡೆಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.
ಕಸದ ತೊಟ್ಟಿಯಲ್ಲಿ 2 ಹೆಣ್ಣು ಭ್ರೂಣಗಳು ಪತ್ತೆ: ಶಾಲೆಯ ಬಳಿಯೇ ಬಿಸಾಡಿ ಹೋದ ನಿರ್ದಯಿಗಳು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + four =
Remember me
