ಮೈಸೂರು:ನೂರಾರು ಕನಸಿನ ಬುತ್ತಿಯೊಂದಿಗೆ ಎರಡು ತಿಂಗಳ ಹಿಂದಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಅಷ್ಟರಲ್ಲಿ ಸುಖಸಂಸಾರಕ್ಕೆ ಬಂದಪ್ಪಳಿಸಿದ ಮಹಾಮಾರಿ ಕರೊನಾ, ನವವಿವಾಹಿತನ ಪ್ರಾಣ ತೆಗೆದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್​ ನವೀನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ‌ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು. ಇತ್ತೀಚಿಗೆ ತೀವ್ರ ಉಸಿರಾಟದ ಬಳಲುತ್ತಿದ್ದ ನವೀನ್​, ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಕರೊನಾ ತಪಾಸಣೆ ಮಾಡಿಸಿದ್ದರು. ವರದಿಯು ಪಾಸಿಟಿವ್​ ಬಂದಿತ್ತು. ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ನವೀನ್​ ಸಾವಿಂದ ಕಂಗಾಲಾದ ಪತ್ನಿಯ ಮತ್ತು ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.
ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 3 =
Remember me
