ತುಮಕೂರು/ಉತ್ತರಕನ್ನಡ:ಐಸಿಸ್​ ಉಗ್ರ ಸಂಘಟನೆ ಜತೆ ನಂಟಿನ ಶಂಕೆ ಹಿನ್ನೆಲೆ ತುಮಕೂರಿನ‌ ಮರಳೂರು ದಿಣ್ಣೆ ಮೂಲದ ನಿವಾಸಿ ಮನೆ ಮೇಲೆ ಭಾನುವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಎನ್ಐಎ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲೂ ಶನಿವಾರ ಮಧ್ಯರಾತ್ರಿ ಇಬ್ಬರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತುಮಕೂರಲ್ಲಿ ದೆಹಲಿ ಹಾಗೂ ಬೆಂಗಳೂರು ಮೂಲದ ಎನ್ಐಎ ಅಧಿಕಾರಿಗಳ ತಂಡದಿಂದ ದಾಳಿ ಮಾಡಿದೆ. ತುಮಕೂರು ಎಚ್​ಎಂಎಸ್​ ಯುನಾನಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೆಡಿಕಲ್​ ವಿದ್ಯಾರ್ಥಿ ತುಮಕೂರಿನ ಮರಳೂರು ದಿಣ್ಣೆಯಲ್ಲಿ ವಾಸವಿದ್ದ ಎನ್ನಲಾಗಿದೆ. ಕಾಲೇಜಿನ ಮೇಲೂ ಎನ್​ಐಎ ದಾಳಿ ಮಾಡಿದೆ, ಈ ಕಾಲೇಜು ಮಾಜಿ ಶಾಸಕ ಡಾ.ರಫೀಕ್​ ಅಹ್ಮದ್​ ಅವರ ಒಡೆತನದಲ್ಲಿದೆ. ಎಚ್​ಎಂಎಸ್​ ಸಂಸ್ಥೆಗೆ ಸೇರಿದ ಕಟ್ಟಡವನ್ನು ಬಾಡಿಗೆ ಪಡೆದು ಮುಂಬೈ ಮೂಲದವರು ಕಾಲೇಜು ನಡೆಸುತ್ತಿದ್ದಾರೆ.
ಭಟ್ಕಳದ ಮನೆಯೊಂದರ ಮೇಲೂ ದಾಳಿ ಮಾಡಿರುವ ಎನ್​ಐಎ ಅಧಿಕಾರಿಗಳು ಯುವಕರಿಬ್ಬರನ್ನ ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಬೆಂಗಳೂರಿನ ತಿಲಕ್​ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಸಿಸಿಬಿ! ಫುಡ್​ ಡೆಲಿವರಿ ಬಾಯ್ಸ್​ ಜತೆ ವಾಸವಿದ್ದ…

ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್‌, ಹೋಟೆಲ್​, ರೆಸ್ಟೋರೆಂಟ್‌ಗಳು ಹೌಸ್‌ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…

ಮಾದಪ್ಪನ ದೇಗುಲಕ್ಕೆ ಹಣ ವಾಪಸ್​ ಕೊಟ್ಟ ಭಕ್ತ: ಸಿಬ್ಬಂದಿ ಎಡವಟ್ಟಿನಿಂದ ಪ್ರಸಾದದ ಬ್ಯಾಗ್​ ಸೇರಿದ್ದ 2.93 ಲಕ್ಷ ರೂ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 3 =
Remember me
