ಬೆಂಗಳೂರು:ಮಹಾಮಾರಿ ಕರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ 8 ನಗರಗಳಲ್ಲಿ ಇಂದಿನಿಂದ(ಶನಿವಾರ) ನೈಟ್​ ಕರ್ಫ್ಯೂ ಜಾರಿಯಾಗಿದೆ.
ನೈಟ್ ಕರ್ಫ್ಯೂ ಹಿನ್ನೆಲೆರಾತ್ರಿ‌ 9.30ಕ್ಕೆ ಬೆಂಗಳೂರಿನ ಪ್ರಮುಖ ರಸ್ತೆಗಳು ಮತ್ತು ಮೇಲ್ಸೇತುವೆಗಳು ಬಂದ್ ಆಗಲಿದ್ದು, ನಾಕಬಂದಿ ಹಾಕಿರುವ ಸ್ಥಳದಲ್ಲಿ ಪೊಲೀಸ್ ಭದ್ರತೆ ಇರಲಿದೆ. ರಾತ್ರಿ ವೇಳೆ ಜನರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ವಾಹನ ಸೀಜ್ ಮಾಡಿ ಕೇಸ್ ಹಾಕಲಾಗುತ್ತೆ.
ಈ ನಿಟ್ಟಿನಲ್ಲಿ ಬೆಂಗಳೂರಿನ ಹಲವೆಡೆ ನಾಕಾಬಂದಿ ಅವಳಡಿಸಲಾಗುತ್ತೆ. ಎಲ್ಲೆಲ್ಲಿ ನಾಕಾಬಂದಿ ಇರುತ್ತೆ ಗೊತ್ತಾ?
ಆಗ್ನೇಯ ವಿಭಾಗ
ಈಶಾನ್ಯ ವಿಭಾಗ
ಪೂರ್ವ ವಿಭಾಗ
ಕೇಂದ್ರ ವಿಭಾಗ
ಉತ್ತರ ವಿಭಾಗದ
ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
