ರಾಮನಗರ:ಕರೊನಾ ಸಂಕಷ್ಟ ಕಾಲದಲ್ಲಿ ರಾಮನಗರ ಜನರ ಅನುಕೂಲಕ್ಕಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಎರಡು ಆಂಬುಲೆನ್ಸ್​ ಅನ್ನು ಜಿಲ್ಲೆಗೆ ಕೊಡುಗೆ ನೀಡಿದ್ದಾರೆ.
ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು(ಮಂಗಳವಾರ) ಆಂಬುಲೆನ್ಸ್​ಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕೊವೀಡ್ ಎರಡನೇ ಅಲೆ ಹೆಚ್ಚಾಗಿದೆ, ಸಾವು-ನೋವಿನ ಪ್ರಮಾಣ ಹೆಚ್ಚಾಗಿದೆ. ಭಾನುವಾರ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಈ ವೇಳೆ ಅಧಿಕಾರಿಗಳು ರಾಮನಗರ ತಾಲೂಕಿನಲ್ಲಿ ಆಂಬುಲೆನ್ಸ್ ಕೊರತೆ ಇರುವುದಾಗಿ ತಿಳಿಸಿದ್ದರು. ಹಾಗಾಗಿ ರಾಮನಗರಕ್ಕೆ ಎರಡು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಊಟದ ಸಮಸ್ಯೆ ಎದುರಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅದಕ್ಕೂ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.ಇದನ್ನೂ ಓದಿರಿಸ್ವಾಭಿಮಾನಿ ಗೆಲುವಿಗೆ 2 ವರ್ಷ: ಸುಮಲತಾ ವಿರುದ್ಧ ಸಾರ್ವಜನಿಕರ ಆಕ್ರೋಶ..!
ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…
ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ
ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ
ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 8 =
Remember me
