ಬೆಂಗಳೂರು:ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಅದ್ದೂರಿಯಾಗಿ ನೆರವೇರಿದ್ದು, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
2021ರ ಸೆಪ್ಟೆಂಬರ್​ 24ರಂದು ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ದಂಪತಿಗೆ ಗಂಡು ಮಗು ಜನಿಸಿತ್ತು. ದೇವೇಗೌಡರ ಮರಿಮೊಮ್ಮಗನ ಹೆಸರು ಏನಿರಬಹುದು? ಎಂಬ ಕುತೂಹಲ ಸಹಜವಾಗಿ ಅಭಿಮಾನಿಗಳು ಮತ್ತು ಜನರಲ್ಲಿ ಮೂಡಿತ್ತು. ಇದೀಗ ಪುಟ್ಟ ಕಂದನಿಗೆ ಕುಟುಂಬಸ್ಥರು ನಾಮಕರಣ ಶಾಸ್ತ್ರ ಮಾಡುವ ಮೂಲಕ ಹೆಸರಿಟ್ಟಿದ್ದಾರೆ.
ಬೆಂಗಳೂರಿನ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ದೇವೇಗೌಡರ ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನೆರವೇರಿತು. ‘ಅವ್ಯಾನ್ ದೇವ್’ ಎಂದು ನಿಖಿಲ್ ಪುತ್ರನಿಗೆ ಹೆಸರಿಟ್ಟು ಆಶೀರ್ವದಿಸಿದರು. ವಿವಿಧ ಹೂವಿನಿಂದ ಅಲಂಕಾರ ಮಾಡಲಾಗಿದ್ದ ಬೆಳ್ಳಿ ತೊಟ್ಟಿಲು ಆಕರ್ಷಿಸುತ್ತಿತ್ತು.
ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್​ ದೇವ್​… ತಾಯಿ ರೇವತಿ ಸೆಲೆಕ್ಟ್​ ಮಾಡಿದ ಈ ಹೆಸರಿನ ಅರ್ಥ ಇಲ್ಲಿದೆ

ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

PSI ಜತೆ ಅನುಚಿತ ವರ್ತನೆ: 6 ಪೇದೆಗಳ ಸಸ್ಪೆಂಡ್​​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 1 =
Remember me
