ಬೆಂಗಳೂರು:ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ದಶಪಥ ಹೆದ್ದಾರಿಯಲ್ಲಿ ಒಳಚರಂಡಿ ವ್ಯವಸ್ಥೆಗೆ ಹೊಸ ಯೋಜನೆ ರೂಪಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್​ ಗಡ್ಕರಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಸಂಸದರೊಂದಿಗೆ ಗುರುವಾರ ಬೆಂಗಳೂರಿನಲ್ಲಿ ಸಭೆ ನಡೆಸಿದ ನಿತಿನ್​ ಗಡ್ಕರಿ, ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಕುಂದು-ಕೊರತೆಯನ್ನು ಸ್ವಯಪ್ರೇರಿತವಾಗಿ ಪ್ರಸ್ತಾಪಿಸಿದರು.
ದ್ದಾರಿಯಲ್ಲಿನ ಮಳೆನೀರು ಚರಂಡಿ ವ್ಯವಸ್ಥೆ ತೊಡಕುಗಳು ಹೊಸದಾಗಿ ಗೊತ್ತಾಗಿದೆ. ಎಲ್ಲೆಲ್ಲಿ ನೀರು ನಿಂತಿದೆ, ನಿಲ್ಲಬಹುದು ಎಂದು ತಿಳಿದುಕೊಂಡು ಒಳಚರಂಡಿ ವ್ಯವಸ್ಥೆ ನಿರ್ಮಾಣಕ್ಕೆ ಹೊಸ ಯೋಜನೆ ತಯಾರಿಸಲು ಸಲ್ಲಿಸಲು ಸಿಎಂಗೆ ಗಡ್ಕರಿ ಸೂಚಿಸಿದರು.
ಪ್ರಸ್ತಾವನೆ ಸಲ್ಲಿಕೆಯಾದ ಬಳಿಕ ಅನುಷ್ಠಾನವಾಗಲಿದೆ. ಸಂಪೂರ್ಣ ತಾಂತ್ರಿಕ ಯೋಜನೆ ಇದಾಗಲಿರುವ ಕಾರಣ ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಗಡ್ಕರಿ ತಿಳಿಸಿದರು.
ನಿತಿನ್ ಗಡ್ಕರಿ ಜತೆ ಸಿಎಂ ಬೊಮ್ಮಾಯಿ‌ ಮಹತ್ವದ ಮಾತುಕತೆ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಅವ್ಯವಸ್ಥೆ ಬಗ್ಗೆ ಪ್ರಸ್ತಾಪ

ಯುವತಿ ಜತೆ ಮೈಸೂರಿನ ಲಾಡ್ಜ್​ನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
