ಬೆಂಗಳೂರು:ಜೋರಾಗಿ ಗಂಟೆ ಶಬ್ದ ಮಾಡಿದ್ದಕ್ಕೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನಕ್ಕೆ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ.
ದೊಡ್ಡ ಗಣಪತಿ ದೇವಾಲಯದಲ್ಲಿ ಡೆಸಿಬಲ್​ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನ ಬಳಕೆ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಜೋರಾಗಿ ಗಂಟೆ ಶಬ್ದ ಮಾಡದಂತೆ ದೊಡ್ಡಗಣಪತಿ ಸಮೂಹ ಸಂಸ್ಥೆ ದೇವಸ್ಥಾನಗಳಿಗೆ ಬಸವನಗುಡಿ ಠಾಣೆ ಪೊಲೀಸರು ನೋಟಿಸ್​ ಕೊಟ್ಟಿದ್ದಾರೆ. ನಿಯಮ ಉಲ್ಲಂಘಿಸಿ ಶಬ್ದ ಮಾಲೀನ್ಯ ಮಾಡಿದರೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.
ಹಾವೇರಿಯಲ್ಲಿ ಭೀಕರ ಅಪಘಾತ: ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು, ಕಾರಲ್ಲಿದ್ದ ಶಿಕ್ಷಕ ದುರ್ಮರಣ

ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್​ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್

ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 3 =
Remember me
