ಬೆಳಗಾವಿ:ವಿಧಾನ ಪರಿಷತ್​ನ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂ.13ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಇಂದು ಬೆಳಗ್ಗೆಯಿಂದ ನಡೆಯುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್​ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 1702 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನ ಮತ‌ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 4,826 ಮತಗಳನ್ನ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್‌ಗೆ 3124 ಮತಗಳು ಬಂದಿವೆ. ಇದುವರೆಗೂ ಒಟ್ಟು 10 ಸಾವಿರ ಮತಗಳ ಎಣಿಕೆ ಆಗಿದೆ.‌ ಅದರಲ್ಲಿ 646 ಮತಗಳು ತಿರಸ್ಕೃತವಾಗಿವೆ. 9,355 ಮತಗಳು ಸಿಂಧು ಆಗಿವೆ. ಇನ್ನೂ 15 ಸಾವಿರ ಮತ ಎಣಿಕೆ ಬಾಕಿ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಗಳಿಸಿದ್ದಾರೆ.
ರಾಜಕೀಯ ಇತಿಹಾಸ ನಿರ್ಮಿಸಿದ ಹೊರಟ್ಟಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಗೆದ್ದು ಬೀಗಿದ ಬಸವರಾಜ ಹೊರಟ್ಟಿ

ತುಮಕೂರಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡನ ಭೀಕರ ಹತ್ಯೆ! ಬೆಚ್ಚಿಬಿದ್ದ ಜನ

ಬೆಂಗ್ಳೂರಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಆತ್ಮಹತ್ಯೆ: 3 ತಿಂಗಳ ಹಿಂದೆ ವೈದ್ಯೆ ಜತೆ ಮದ್ವೆ ಆಗಿದ್ದವ ಸಾವಿನ ಮನೆಯ ಕದ ತಟ್ಟಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 12 =
Remember me
