ಮಂಡ್ಯ:ಮನೆ ಮನೆಯಲ್ಲಿ ಹಳೇ ಚಡ್ಡಿ ಸಂಗ್ರಹಿಸಿ ಕೆಪಿಸಿಸಿ ಕಚೇರಿಗೆ ಆರ್​ಎಸ್​ಎಸ್​ ಕಾರ್ಯಕರ್ತರು ಪಾರ್ಸಲ್ ಕಳುಹಿಸಿ ಆಕ್ರೋಶ ಹೊರಹಾಕಿದರು.
ಪಠ್ಯ ಪರಿಷ್ಕರಣೆ ವಿವಾದ ಸಂಬಂಧ ಶಿಕ್ಷಣ ಸಚಿವ ನಾಗೇಶ್ ಅವರ ನಿವಾಸಕ್ಕೆ ಎನ್​​ಎಸ್​ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿ ಚಡ್ಡಿ ಸುಟ್ಟು ಹಾಕಿದ್ದರು. ಚಡ್ಡಿ ಸುಡುವ ಅಭಿಯಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಆರ್​ಎಸ್​ಎಸ್​ ಕಾರ್ಯಕರ್ತರು ಕೆ.ಆರ್.ಪೇಟೆಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಆರ್​ಎಸ್​ಎಸ್​ ಬಗ್ಗೆ ಗೊತ್ತಿಲ್ಲದೆ ಸಿದ್ದರಾಮಯ್ಯ ಮಾತನಾಡುತ್ತಾರೆ. ಆರ್​ಎಸ್​ಎಸ್​ ಕ್ಯಾಂಪ್‌‌‌ನಲ್ಲಿ ಸಿದ್ದು ಭಾಗವಹಿಸಲಿ, ಸಂಘದ ಸಿದ್ಧಾಂತ, ದೇಶ ಭಕ್ತಿ ತಿಳಿಯುತ್ತದೆ. ಎಲ್ಲ ಕಡೆ ಚಡ್ಡಿ ಸುಡುತ್ತೇವೆಂದು ಕೈ ನಾಯಕರು ಹೇಳಿದ್ದಾರೆ. ಅವರಿಗೆ ತೊಂದರೆ ಆಗಬಾರದು, ಅವರು ಇಲ್ಲಿಯವರೆಗೆ ಬರಬಾರದು. ಹಾಗಾಗಿ ನಾವೇ ಚಡ್ಡಿ ಪಾರ್ಸಲ್ ಮಾಡಿದ್ದೇವೆ. ಕಾಂಗ್ರೆಸ್ ಕೇಂದ್ರ ಕಚೇರಿಗೆ ಕಳುಹಿಸಿ ಕೊಡ್ತೀವಿ. ಅಲ್ಲೇ ಸುಡಲಿ, ಇಲ್ಲಿಗೆ ಬರುವುದು ಅವರು ಬೇಡ. ಚಡ್ಡಿ ಸುಟ್ಟುಕೊಂಡೇ ಜೀವನ ಪೂರ ಕಾಲ ಕಳೆಯಲಿ ಎಂದು ಆಕ್ರೋಶ ಹೊರಹಾಕಿದರು.
ಭರತನಾಟ್ಯ ಮೊದಲ ಪ್ರದರ್ಶನದಲ್ಲೇ ಮೋಡಿ ಮಾಡಿದ ಅಂಬಾನಿ ಭಾವಿ ಸೊಸೆ! ಅತ್ತೆಯಂತೆ ಸೊಸೆಯೂ ಉತ್ತಮ ಕಲಾವಿದೆ

ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

ಸಕಲೇಶಪುರದಲ್ಲಿ ಪೈಪ್​ಲೈನ್​ ಕೊರೆದು ಪೆಟ್ರೋಲ್​ ಕದಿಯಲು ಯತ್ನ: ಪೊಲೀಸರು ಬರುತ್ತಿದ್ದಂತೆ ಖದೀಮರು ಪರಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + eighteen =
Remember me
