ಬೆಳಗಾವಿ:ಮನೆಯಲ್ಲಿ ಪುಟ್ಟ-ಪುಟ್ಟ ಹೆಜ್ಜೆಯನ್ನಿಡುತ್ತಾ ಆಟವಾಡಿಕೊಂಡಿದ್ದ ಹಾಲುಗಲ್ಲದ ಕಂದಮ್ಮ ಚರಂಡಿ ನೀರಿಗೆ ಬಿದ್ದು ಪ್ರಾಣಬಿಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೊಳಸೂರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಒಂದು ವರ್ಷದ ಸಾಧಿಕಾ ಸದ್ದಾಮ್ ತಹಶೀಲ್ದಾರ್ ಮೃತ ಮಗು. ಚರಂಡಿ ನೀರು ಮುಂದೆ ಹೋಗಲು ದಾರಿ ಇಲ್ಲದ ಕಾರಣ ಮನೆ ಮುಂದೆ‌ ನಿಂತಿತ್ತು. ನಿನ್ನೆ ರಾತ್ರಿ ಮನೆ ಮುಂದೆ ಆಟವಾಡಿಕೊಂಡಿದ್ದ ಸಾಧಿಕಾ ಆಯತಪ್ಪಿ ಚರಂಡಿ ನೀರಲ್ಲಿ ಬಿದ್ದು ಪ್ರಾಣಬಿಟ್ಟಿದ್ದಾಳೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿಗೆ ಕರೊನಾ ಸೋಂಕು ಬಂದಿದ್ದಕ್ಕೆ ಹೆದರಿ ಗಂಡ ಆತ್ಮಹತ್ಯೆ!

ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
