ಚಾಮರಾಜನಗರ:ಗುಂಡ್ಲುಪೇಟೆ ತಾಲೂಕಿನ ಕೂತನೂರು ಸಮೀಪ ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ವಾಹನ ಮತ್ತು ಹಾಲಿನ ಟ್ಯಾಂಕರ್ ನಡುವೆ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಕೇರಳದ ಕಲ್ಪೆಟ್ಟ ಮೂಲದ ಅಲ್ತಾಫ್ ಮತ್ತು ಅಜ್ಮಲ್ ಮೃತ ದುರ್ದೈವಿಗಳು‌. ಗುಂಡ್ಲುಪೇಟೆಯಲ್ಲಿ ಈರುಳ್ಳಿ ಖರೀದಿಸಿ ಕೇರಳಗೆ ಕೊಂಡೊಯ್ಯುತ್ತಿದ್ದ ವೇಳೆ ಅತಿವೇಗವಾಗಿ ಬಂದ ಟ್ಯಾಂಕರ್ ಚಾಲಕನ ನಿಯಂತ್ರಣತಪ್ಪಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕ್ರೂಸರ್​-ಟ್ರಕ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ 7 ಮಂದಿ ದುರ್ಮರಣ

ಬೆಂಗಳೂರಿನ ದೂರವಾಣಿ ಉದ್ಯಮ ನಿಗಮದಲ್ಲಿದೆ ಉದ್ಯೋಗಾವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + seven =
Remember me
