ಚಾಮರಾಜನಗರ:ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಮೃತಪಟ್ಟ ಘಟನೆ ರಾಜ್ಯ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲೂ ಭಾರಿ ಸದ್ದು ಮಾಡಿದೆ. ಮೃತರ ಕುಟುಂಬಸ್ಥರು ಸರ್ಕಾರ ಮತ್ತು ಜಿಲ್ಲಾಡಳಿತದ ಕಾರ್ಯವೈಖರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ನಡುವೆ ‘ಇದು ಸಾವೋ ಅಥವಾ ಕೊಲೆಯೋ’ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 20ಕ್ಕೂ ಹೆಚ್ಚು ಮಂದಿಯ ದುರಂತ ಅಂತ್ಯ ಘಟನೆ ಕುರಿತು ಟ್ವೀಟ್​ ಮೂಲಕ ಸಂತಾಪ ಸೂಚಿಸಿರುವ ರಾಹುಲ್​ ಗಾಂಧಿ, ‘ಇದು ಸಾವೋ ಅಥವಾ ಕೊಲೆಯೋ?’ ಎಂದು ಪ್ರಶ್ನಿಸಿದ್ದಾರೆ. ‘ಆಡಳಿತ ವ್ಯವಸ್ಥೆ ಎಚ್ಚರಗೊಳ್ಳಲು ಇನ್ನೆಷ್ಟು ಸಾವು-ನೋವು ಆಗಬೇಕು’ ಎಂದು ಕಿಡಿಕಾರಿದ್ದಾರೆ.
Died or Killed?
My heartfelt condolences to their families.
How much more suffering before the ‘system’ wakes up?pic.twitter.com/JrfZbIo7zm
— Rahul Gandhi (@RahulGandhi)May 3, 2021

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

ದೊಡ್ಡಪ್ಪ ಸತ್ತ ಒಂದೇ ವಾರಕ್ಕೆ ಮಗಳ ಸಾವು: ರಾತ್ರೋರಾತ್ರಿ ಆಸ್ಪತ್ರೆಗೆ ಕರೆ ತಂದರೂ ಬದುಕಲಿಲ್ಲ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 × 3 =
Remember me
