ಮಂಗಳೂರು:ಕರ್ತವ್ಯನಿರತ ಮಹಿಳಾ ಪಿಎಸ್​ಐ ಒಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಜ್ಯೋತಿ ಬಾಯಿ (36) ಆತ್ಮಹತ್ಯೆಗೆ ಯತ್ನಿಸಿದವರು. ಪಣಂಬೂರು ನವಮಂಗಳೂರು ಬಂದರು ಪ್ರಾಧಿಕಾರದ ಮೊದಲ ಗೇಟ್​ನಲ್ಲಿ ಕರ್ತವ್ಯನಿರತ ಸಿಐಎಸ್​ಎಪ್​ನ ಪಿಎಸ್​ಐ ಜ್ಯೋತಿ, ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡಿದ್ದಾರೆ.
ಗುಂಡೇಟಿನಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಜ್ಯೋತಿಬಾಯಿ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಪಣಂಬೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜ್ಯೋತಿ ಅವರ ಪತಿ ಓಂಬೀರ್ ಸಿಂಗ್ ಅವರು ಎಂಆರ್​ಪಿಎಲ್​ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದಾರೆ. ಇವರು ರಾಜಸ್ಥಾನ ಮೂಲದವರು.
ಬಸ್​ನಲ್ಲಿ ಚಿನ್ನ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆ: ಮಾನವೀಯತೆ ಮೆರೆದ ಮಧುಗಿರಿ ಡಿಪೋ ಕಂಡಕ್ಟರ್ ಶ್ರೀಧರ್​

ಎಕ್ಸಾಂ ಹಾಲ್​ಟಿಕೆಟ್​ನಲ್ಲಿ ನಟಿ ಐಶ್ವರ್ಯಾ ರೈ ಫೋಟೋ-ಸಹಿ! ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿಗೆ ಶಾಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
