ಬೆಂಗಳೂರು:ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಇನ್ನು ಕೆಲವೇ ಗಂಟೆಯಲ್ಲಿ ಸ್ಪಷ್ಟ ಚಿತ್ರಣ ಸಿಗಲಿದ್ದು, ಸದ್ಯದ ಬೆಳವಣಿಗೆಯಲ್ಲಿ ಪಂಜಾಬ್​ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
ಸಿಎಂ ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಮೈಸೂರು ಬಿಜೆಪಿ ಕಚೇರಿ ಮುಂಭಾಗ ಗೋವಿಗೆ ಪುಷ್ಪಾರ್ಚನೆ ಮಾಡಿದ ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಭಾವಚಿತ್ರ ಹಿಡಿದು ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು. ಹೀಗೆ ರಾಜ್ಯಾದ್ಯಂತ ಬಿಜೆಪಿ ಸಂಭ್ರಮಾಚಾರಣೆ ಮಾಡುತ್ತಿದೆ.
Koo App
UP + YOGI is indeed UPYOGI for transforming Uttar Pradesh into Uttam Pradesh. @BJP4India’s historic and resounding victory in UP is a testimony of people’s unwavering faith on PM @narendramodi Ji’s leadership and Mahant @myogiadityanath Ji’s Vikas Mantra for UP. #BJPWinningUP
–Dr. Sudhakar K (@drsudhakark.official)10 Mar 2022

ಉತ್ತರ ಪ್ರದೇಶದಲ್ಲಿ ಫಲಿಸಲಿಲ್ಲ ಪ್ರಿಯಾಂಕಾ ಗಾಂಧಿ ತಂತ್ರಗಾರಿಕೆ, ಯೋಗಿ ಹವಾ ಮುಂದೆ ನೆಲಕ್ಕಚ್ಚಿದ ಕಾಂಗ್ರೆಸ್​

ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ

ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 3 =
Remember me
