ಮಂಡ್ಯ:ನಿಷೇಧವಿದ್ದರೂ ಕೆಆರ್​ಎಸ್​ ಹಿನ್ನೀರಲ್ಲಿ ಮೋಜು ಮಸ್ತಿಗೆ ಬಂದಿದ್ದ ಯುವಕರು ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಇದೀಗ ಈ ಪ್ರಕರಣವನ್ನು ಮುಚ್ಚಿಹಾಕಲು ಹಿರಿಯ ಪೊಲೀಸ್​ ಅಧಿಕಾರಿಯೇ ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕರೊನಾ ಲಾಕ್​ಡೌನ್​ ಜಾರಿಯಲ್ಲಿದ್ದರೂ ಲೆಕ್ಕಿಸದೆ ಮೈಸೂರು ಮೂಲದ ಯುವಕರ ತಂಡ ಯುವತಿಯರೊಂದಿಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಹಿನ್ನಿರಿನ ಬಳಿ ಪಾರ್ಟಿ ಮಾಡಲು ಬಂದಿತ್ತು. ಅಲ್ಲಿಗೆ ಬಂದ ಕೆಆರ್​ಎಸ್​ ಭದ್ರತಾ ಪಡೆ ಪೊಲೀಸರು, ಯುವಕರ ಮೋಜು-ಮಸ್ತಿಗೆ ಬ್ರೇಕ್​ ಹಾಕಿದ್ದರು. ಈ ವೇಳೆ ಪೊಲೀಸರಿಗೆ ಅವಾಜ್ ಹಾಕಿ ಬೆದರಿಕೆ ಹಾಕಿದ್ದಾರೆ.
ಇದೀಗ ಈ ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ ಸಂಧಾನಕ್ಕೆ ಯತ್ನಿಸಿದ್ದಾರೆ. ಕೆಆರ್​ಎಸ್​ ಹಿನ್ನೀರಿನಲ್ಲಿ ನಿರ್ಬಂಧವಿದ್ದರೂ ಪದೇಪದೆ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ. ಪ್ರಭಾವಿ ವ್ಯಕ್ತಿಗಳಿಂದಲೇ ನಿಷೇಧಿತ ಹಿನ್ನೀರಿನ ಪ್ರದೇಶದಲ್ಲಿ‌ ನಿಯಮ ಉಲ್ಲಂಘನೆಯಾಗುತ್ತಿದೆ.
ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!

ಮಹಾವಂಚಕಿಗೆ ಸಾಥ್ ಕೊಟ್ಟ ಸ್ಯಾಂಡಲ್​ವುಡ್​ ನಟ? ಸಾವಿರಾರು ಕೋಟಿ ರೂ. ರಹಸ್ಯ ಬಯಲು

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಹಿಂದು ಯುವತಿಯನ್ನ ಮದ್ವೆಯಾದ 7 ಮಕ್ಕಳ ತಂದೆ! ಖಾಸಗಿ ದೃಶ್ಯ ಸೆರೆಹಿಡಿದು ಇಸ್ಲಾಂಗೆ ಮತಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 14 =
Remember me
