ಪಾವಗಡ:ಪಟ್ಟಣದ ಕೆಎಸ್​ಆರ್​ಟಿಸಿ ಡಿಪೋ ಆವರಣದಲ್ಲಿ ಹೊಸದುರ್ಗ ಮೂಲದ ಡ್ರೈವರ್​ ಕಂ ನಿರ್ವಾಹಕ ಶಶಿಧರ್​(48) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಶಿಧರ್​ ಪಾವಗಡ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟಕದ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಗುರುವಾರ ಡಿಪೋ ಆವರಣದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಾವಗಡ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ಜ್ಯೋತಿಷಿ ಮಾತು ನಂಬಿ ಸಾವಿನ ಮನೆ ಬಿಟ್ಟು ಲಾಡ್ಜ್​ಗೆ ಹೋದ ಮಾಲೀಕನಿಗೂ-ಕುಟುಂಬಕ್ಕೂ ಕಾದಿತ್ತು ಭಾರಿ ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
